ಇಟಾನಗರ:ಅರುಣಾಚಲ ಪ್ರದೇಶದ ತವಾಂಗ್​ನಲ್ಲಿ ಬುಧವಾರ ಬೆಳಗ್ಗೆ ಭಾರತೀಯ ಸೇನಾ ಹೆಲಿಕಾಪ್ಟರ್​ ಪತನಗೊಂಡಿದ್ದು, ಓರ್ವ ಪೈಲಟ್​ ದುರ್ಮರಣಕ್ಕೀಡಾಗಿದ್ದಾರೆ.
ಭಾರತ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್​ ಬೆಳಗ್ಗೆ 10 ಗಂಟೆ ಸುಮಾರಿಗೆ ಪತನಗೊಂಡಿದ್ದು, ಇಬ್ಬರು ಪೈಲಟ್​ಗಳ ಪೈಕಿ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
https://twitter.com/ani_digital/status/1577564760081850368?s=20&t=a_Na4m0dt7utNb9vXWwQjQ
ಮೈಸೂರು ದಸರಾ: 15 ಸೆಕೆಂಡ್​ನಲ್ಲೇ ಮುಗಿದ ಜಟ್ಟಿ ಕಾಳಗ!

ತುಮಕೂರಲ್ಲಿ ಹಾಡಹಗಲೇ ಕುಡಿದ ಮತ್ತಿನಲ್ಲಿ ನಾಗರಹಾವನ್ನ ಕೈಗೆ ಸುತ್ತಿಕೊಂಡು ಓಡಾಡಿದ ಯುವಕ! ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
