ಕೊಲ್ಕತ್ತಾ:ಭಾರತದ ಲೆಜೆಂಡರಿ ಮಾಜಿ ಫುಟ್ಬಾಲ್​ ಆಟಗಾರ ಮತ್ತು ಮಾಜಿ ಕೋಚ್ ಸುಭಾಷ್​ ಭೌಮಿಕ್​ ಅವರು ಶನಿವಾರ ನಿಧನರಾದರು.
ಇವರಿಗೆ 72 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸುಭಾಷ್​ ಭೌಮಿಕ್​ ಮೂರೂವರೆ ತಿಂಗಳಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 23 ವರ್ಷಗಳ ಹಿಂದೆ ಬೈಪಾಸ್ ಸರ್ಜರಿಗೂ ಒಳಗಾಗಿದ್ದರು. ಇಂದು ಬೆಳಗಿನಜಾವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

19ನೇ ವರ್ಷಕ್ಕೆ ಪುಟ್ಭಾಲ್​ ಆಟಕ್ಕೆ ಪದಾರ್ಪಣೆ ಮಾಡಿದ ಸುಭಾಷ್​ ಭೌಮಿಕ್, 1970ರ ಏಷ್ಯನ್ ಗೇಮ್ಸ್​ನಲ್ಲಿ ಕಂಚಿನ ಪದಕ ವಿಜೇತ ಪಡೆದ ತಂದಡಲ್ಲಿದ್ದರು. 1979ರಲ್ಲಿ ನಿವೃತ್ತಿ ಪಡೆದ ಇವರು ಕೋಚ್​ ಆಗಿ ಕೆಲಸ ಮಾಡಿದ್ದರು. ಈಸ್ಟ್ ಬೆಂಗಾಲ್ ತಂಡಕ್ಕೆ ತರಬೇತಿ ನೀಡುತ್ತಾ ಸತತ ರಾಷ್ಟ್ರೀಯ ಲೀಗ್ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಹೆರಿಗೆ ವೇಳೆ ತಾಯಿ-ಮಗು ಸಾವು: ಮಂಗಳೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತೆ ಎರಡು ಜೀವ?

ದೇವಸ್ಥಾನ ಜೀರ್ಣೋದ್ಧಾರಕ್ಕೆ ಬಿಡುಗಡೆಯಾಗಿದ್ದ ಅನುದಾನ ಕೊಡೋಕು ಲಂಚ ಕೇಳಿ ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್​!

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
