ಇಂದೋರ್:ಹೊರಗಿನಿಂದ ನೋಡೋಕೆ ಹೋಟೆಲ್ ಬಂದ್​ ಆದಂತೆ ಕಾಣಿಸುತ್ತಿತ್ತು. ಬಾಗಿಲಿಗೆ ಬೀಗ ಹಾಕಿದ್ದರಿಂದ ಕರೊನಾ ಹಿನ್ನೆಲೆ ಮುಚ್ಚಿರಬೇಕು ಎಂದುಕೊಂಡಿದ್ದರು ಸ್ಥಳೀಯರು. ಆದರೆ ಆ ಹೋಟೆಲ್​ ಒಳಗೆ ನಡೆಯುತ್ತಿತ್ತು ವೇಶ್ಯಾವಾಟಿಕೆ ದಂಧೆ!
ಖಚಿತ ಮಾಹಿತಿ ಮೇಲೆಗೆ ಹೋಟೆಲ್​ ಒಳ ಹೊಕ್ಕ ಪೊಲೀಸರು 7 ಮಂದಿ ಪುರುಷರು ಹಾಗೂ ಐವರು ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ಮುಂಬೈ, ದೆಹಲಿ, ಹೈದ್ರಾಬಾದ್​ನಿಂದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಾ ಗಿರಾಕಿಗಳನ್ನು ಆಕರ್ಷಿಸುತ್ತಿದ್ದರು.ಇದನ್ನೂ ಓದಿರಿಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಈ ದಂಧೆ ಘಟನೆ ಮಧ್ಯಪ್ರದೇಶದ ಇಂದೋರ್​ನ ಬೊಮ್ಮಾಯಿ ಆಸ್ಪತ್ರೆ ಸಮೀಪದ ಹೋಟೆಲ್​ವೊಂದರಲ್ಲಿ ನಡೆದಿದ್ದು, ದಾಳಿ ಮಾಡಿದ ಪೊಲೀಸರು 8 ಯುವಕರು ಮತ್ತು ಹೈದ್ರಾಬಾದ್​ ಮೂಲದ ಇಬ್ಬರು ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ಮೊಬೈಲ್ ಕರೆ ವಿವರಗಳು ಮತ್ತು ಹಣಕಾಸು ವಹಿವಾಟಿನ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕರು ಆರು ಸಾವಿರ ರೂಪಾಯಿ ಪಾವತಿಸಿ ಈ ಹೋಟೆಲ್​ಗೆ ಬರುತ್ತಿದ್ದರು ಎಂದು ಗೊತ್ತಾಗಿದೆ. ಹೋಟೆಲ್​ ಮಾಲೀಕರ ವಿರುದ್ಧವೂ ಕೇಸ್​ ದಾಖಲಾಗಿದೆ.
ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಮಗಳ ಮದ್ವೆ ತಪ್ಪಿಸಲು ಪ್ರಿಯಕರನೊಂದಿಗೆ ಸೇರಿ ಭಾವಿ ಅಳಿಯನ ತಂದೆಯನ್ನೇ ಕೊಂದ ತಾಯಿ!

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − seven =
Remember me
