ಬೆಂಗಳೂರು:ಇನ್ನೆರಡು ದಿನದಲ್ಲಿ ಐಪಿಎಲ್​ (ಇಂಡಿಯನ್​ ಪ್ರೀಮಿಯರ್​ ಲೀಗ್​) ಹಂಗಾಮ ಶುರುವಾಗತ್ತೆ. ಐಪಿಎಲ್​ ಜಾತ್ರೆ ಆರಂಭಕ್ಕೂ ಮುನ್ನವೇ ಸಿಎಸ್​ಕೆ ತಂಡದಲ್ಲಿ ಮಹತ್ವದ ಬದಲಾವಣೆ ಆಗಿದೆ. ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕ್ಯಾಪ್ಟನ್​ ಪಟ್ಟವನ್ನು ಎಂ.ಎಸ್​. ಧೋನಿ ತ್ಯಜಿಸಿದ್ದಾರೆ. ಗುರುವಾರ ನಾಯಕತ್ವಕ್ಕೆ ಧೋನಿ ರಾಜೀನಾಮೆ ಕೊಟ್ಟಿದ್ದು, ಉತ್ತರಾಧಿಕಾರಿ ಆಗಿ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.
ಧೋನಿ ನೇತೃತ್ವದಲ್ಲೇ 9 ಬಾರಿ ಸಿಎಸ್​ಕೆ ತಂಡ ಫೈನಲ್​ ಹಂತ ಪ್ರವೇಶಿಸಿತ್ತು. ಧೋನಿ ನೇತೃತ್ವದಲ್ಲಿ 4 ಬಾರಿ ಸಿಎಸ್​ಕೆ ತಂಡಕ್ಕೆ ಐಪಿಎಲ್ ಚಾಂಪಿಯನ್​ ಪಟ್ಟ ಸಿಕ್ಕಿತ್ತು. ಶನಿವಾರದಿಂದ(ಮಾ.26) 15ನೇ ಆವೃತ್ತಿಯ ಐಪಿಎಲ್​ ಹಬ್ಬ ಶುರುವಾಗಲಿದ್ದು, ಈ ನಡುವೆ ಸಂಭವಿಸಿದ ಮಹತ್ತರ ಬೆಳವಣಿಗೆಯಲ್ಲಿ ಸಿಎಸ್​ಕೆ ತಂಡದ ಕ್ಯಾಪ್ಟನ್ ಪಟ್ಟ ರವೀಂದ್ರ ಜಡೇಜಾಗೆ ಒಲಿದಿದೆ.
📑 Official Statement 📑#WhistlePodu#Yellove💛🦁@msdhoni@imjadeja
— Chennai Super Kings (@ChennaiIPL)March 24, 2022

ಶಾಲಾ ಮಕ್ಕಳಿಗೆ ಕೆಜಿಎಫ್​ ಬಾಬು ನೀಡಿದ್ದ ಚೆಕ್​ಗಳು ಬೌನ್ಸ್!​ ಸಂಕಷ್ಟದಲ್ಲಿ ವಿದ್ಯಾರ್ಥಿಗಳು

ದೊಡ್ಡಪ್ಪನಿಂದಲೇ ಅತ್ಯಾಚಾರ, ತೀವ್ರ ರಕ್ತಸ್ರಾವವಾಗಿ 2 ವರ್ಷದ ಕಂದಮ್ಮ ಸಾವು: ಆನೇಕಲ್​ನಲ್ಲಿ ಅಮಾನುಷ ಘಟನೆ

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
