ಎರಡನೇ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ (ಎಸ್​ಎನ್​ಜೆಪಿ) ಶಿಫಾರಸುಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಅನುಮೋದನೆ ನೀಡಿದೆ. ಅದರ ಅನುಷ್ಠಾನದಿಂದ ದೇಶದ ಸುಮಾರು 25,000 ನ್ಯಾಯಮೂರ್ತಿಗಳು ಹಾಗೂ ನ್ಯಾಯಾಧೀಶರ ಮೂಲ ವೇತನ ಮೂರು ಪಟ್ಟು ಹೆಚ್ಚಲಿದೆ. ಎಸ್​ಎನ್​ಜೆಪಿ ಶಿಫಾರಿತ ವೇತನವನ್ನು 2016ರ ಜನವರಿ 1ರಿಂದಲೇ ಪೂರ್ವಾನ್ವಯಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್.ವಿ.ರಮಣ ಸೂಚಿಸಿದ್ದಾರೆ.
ರಾಜ್ಯದಲ್ಲಿ ಮತ್ತೆ ಮಳೆ ಬಿರುಸು, ನಾಳೆ 9 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ವ್ಯಾಕ್ಸಿನ್​! ಕೋವಿಡ್​​ ಲಸಿಕೆ ಅಭಿಯಾನದಲ್ಲಿ ಮಹಾ ಪ್ರಮಾದ, ಆರೋಪಿ ಪರಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − three =
Remember me
