ರಾಯ್​ಪುರ್ (ಚತ್ತೀಸ್​​​ಗಢ):ರಾಜನಂದಗಾಂವ್​ನ ಖೈರಗಢ ವಿಧಾನಸಭಾ ಕ್ಷೇತ್ರದ ಜನತಾ ಕಾಂಗ್ರೆಸ್​ ಶಾಸಕ ದೇವವ್ರತ ಸಿಂಗ್ ಹೃದಯಾಘಾತದಿಂದ ನಿಧನರಾದರು. ಇವರಿಗೆ 52 ವರ್ಷ ವಯಸ್ಸಾಗಿತ್ತು.
ಬುಧವಾರ ತಡರಾತ್ರಿ 3 ಗಂಟೆ ಸುಮಾರಿನಲ್ಲಿ ದೇವವ್ರತ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆತರಲಾಯಿತಾದರೂ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು.
2018ರಲ್ಲಿ ಮಾಜಿ ಸಿಎಂ ಅಜಿತ್ ಜೋಗಿ ನೇತೃತ್ವದ ಜೆಸಿಸಿ ಪಕ್ಷ ಸೇರ್ಪಡೆಯಾಗಿದ್ದ ದೇವವ್ರತ ಸಿಂಗ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಖೈರಗಢ ಕ್ಷೇತ್ರದ ಜನತಾ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದಕ್ಕೂ ಮುನ್ನ ದೇವವ್ರತ ಸಿಂಗ್ ಅವರು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್​ನಲ್ಲಿದ್ದರು.
ಪುನೀತ್​ ಬಗ್ಗೆ ಅಶ್ಲೀಲ ಪದ ಬಳಸಿ ಅವಮಾನ: ಸುದೀಪ್​ ಮಗಳು ಸಾನ್ವಿಯಿಂದ ಹಿಗ್ಗಾಮುಗ್ಗಾ ತರಾಟೆ

ಮಂತ್ರಾಲಯದಲ್ಲಿ ಪುನೀತ್​ ಮಾತನಾಡುತ್ತಿರುವಾಗಲೇ ಅಲುಗಾಡಿದ್ದ ವೀಣೆ: ಸ್ಪಷ್ಟನೆ ನೀಡಿದ ಸುಬುಧೇಂದ್ರ ಶ್ರೀಗಳು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + nineteen =
Remember me
