ಮುಂಬೈ:ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ 3 ಪಂದ್ಯಗಳ ಟೆಸ್ಟ್​ ಸರಣಿಗೆ ಟೀಂ ಇಂಡಿಯಾದ ಕ್ರಿಕೆಟ್​ ಆಟಗಾರ, ಕನ್ನಡಿಗ ಕೆ.ಎಲ್. ರಾಹುಲ್​ ಉಪನಾಯಕರಾಗಿ ನೇಮಕಗೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಟೆಸ್ಟ್​ ತಂಡದಲ್ಲಿ ಅಜಿಂಕ್ಯ ರಹಾನೆ ಅವರನ್ನು ಉಪನಾಯಕ ಸ್ಥಾನದಿಂದ ಕೆಳಗಿಳಿಸಿ ರೋಹಿತ್ ಶರ್ಮಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ರೋಹಿತ್ ಶರ್ಮಾಗೆ ಸ್ನಾಯು ಸೆಳೆತ ಉಂಟಾಗಿದ್ದರಿಂದ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದು, ಉಪನಾಯಕರನ್ನಾಗಿ ರಾಹುಲ್​ ಅವರನ್ನು ಬಿಸಿಸಿಐ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ. ಬಿಸಿಸಿಐನಿಂದ ಅಧಿಕೃತ ಘೋಷಣೆಯೊಂದೇ ಬಾಕಿ. (ಏಜೆನ್ಸೀಸ್​)
ಗಂಡನ ಆ ಒಂದು ವಿರೋಧಕ್ಕೆ ನೊಂದು ಮಗು ಜತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ!

ಕೆಜಿಎಫ್​ನಲ್ಲಿ ಸನ್ಯಾಸಿಯ ಕತ್ತು ಕೊಯ್ದು ಕೊಲೆಗೈದ ದುಷ್ಕರ್ಮಿಗಳು

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

ಗರ್ಭಿಣಿಯಾಗಿದ್ದ ಅಪ್ರಾಪ್ತೆ ಶವವಾಗಿ ಪತ್ತೆ! ಮಂಡ್ಯದಲ್ಲಿ 14ರ ಬಾಲಕಿ ಬಾಳಿಗೆ ಕೊಳ್ಳಿ ಇಟ್ಟನಾ 50ರ ವ್ಯಕ್ತಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
