ಮುಂಬೈ:ಮಹಾಮಾರಿ ಕರೊನಾ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದು, ಕೋಟ್ಯಂತರ ಜನರ ಬದುಕನ್ನೇ ಮೂರಾಬಟ್ಟೆಯಾಗಿಸಿದೆ. ಭಾರತದಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಲಕ್ಷಾಂತರ ಜನ ರಕ್ತ ಸಂಬಂಧಿಕರನ್ನ ಕಳೆದುಕೊಂಡು ಅನಾಥರಾಗಿದ್ದಾರೆ. ಆರ್ಥಿಕಮಟ್ಟ ಕ್ಷೀಣಿಸಿದ್ದು, ಹಲವು ಸಮಸ್ಯೆ ತಲೆದೋರಿದೆ. ಈ ನಡುವೆ ಮತ್ತೊಂದು ಆಘಾತಕಾರಿ ಅಂಶ ಬಯಲಾಗಿದೆ.
ಕರೊನಾ ಸೋಂಕು ಪರೋಕ್ಷವಾಗಿ ಮಾನವನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತಿದೆ ಎಂದು ಮುಂಬೈನ ಅಂತಾರಾಷ್ಟ್ರೀಯ ಜನಸಂಖ್ಯಾ ಶಾಸ್ತ್ರ ಸಂಸ್ಥೆ(ಐಐಪಿಎಸ್​) ಸ್ಟಡಿ ಮಾಡಿದ್ದು, ಕರೊನಾ ಸೋಂಕಿನಿಂದಾಗಿ ಭಾರತೀಯರ ಜೀವಿತಾವಧಿಯಲ್ಲಿ 2 ವರ್ಷದ ಕಡಿಮೆ ಆಗಲಿದೆ ಎಂಬ ಆಘಾತಕಾರಿ ಅಂಶ ಗೊತ್ತಾಗಿದೆ.
ದೇಶದ ಮಹಿಳೆಯರು ಮತ್ತು ಪುರುಷರು ಆಯಸ್ಸು ತಲಾ 2 ವರ್ಷದಷ್ಟು ಕಡಿಮೆ ಆಗಿದೆ. 2019ರಲ್ಲಿ ಸರಾಸರಿ 69.5 ರಷ್ಟಿದ್ದ ಪುರುಷರ ಜೀವಿತಾವಧಿಯು ಸರಾಸರಿ 67.5ಕ್ಕೆ ಕುಸಿದಿದೆ. ಅದೇ ರೀತಿ ಮಹಿಳೆಯರ ಆಯಸ್ಸು 72 ವರ್ಷದಿಂದ 69.8ಕ್ಕೆ ಕುಸಿದಿದೆ ಎಂದು ಬಿಎಂಸಿ ಪಬ್ಲಿಕ್​ ಹೆಲ್ತ್​ ಜರ್ನಲ್​ನಲ್ಲಿ ಪ್ರಕಟವಾಗಿದೆ.
ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯ ದೇವರ ಫೋಟೋ ಹಿಂದಿತ್ತು ಮನಕಲಕುವ ದೃಶ್ಯ

ನನ್ನನ್ನು ಸಾಯಿಸಿ ಬಿಡ್ತಾರೆ ಬೇಗ ಬಾ.. ಎಂದು ಕಣ್ಣೀರಿಟ್ಟ ಪ್ರಿಯಕರ, ಆಕೆ ಬರುವಷ್ಟರಲ್ಲಿ ಶವವೂ ಇರಲಿಲ್ಲ…

ನನ್ನನ್ನು ಸಾಯಿಸಿ ಬಿಡ್ತಾರೆ ಬೇಗ ಬಾ.. ಎಂದು ಕಣ್ಣೀರಿಟ್ಟ ಪ್ರಿಯಕರ, ಆಕೆ ಬರುವಷ್ಟರಲ್ಲಿ ಶವವೂ ಇರಲಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
