ನವದೆಹಲಿ:ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಗಲೇ ಮತ್ತೊಂದು ಬರೆ ಬಿದ್ದಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ 50 ರೂಪಾಯಿ ಹೆಚ್ಚಳವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 949.50 ರೂಪಾಯಿ ಇದ್ದ 14.2 ಕೆಜಿ ತೂಕದ ಸಿಲಿಂಡರ್​ ಬೆಲೆ 999.50 ರೂ.ಗೆ ಏರಿಕೆಯಾಗಿದೆ.
ಮೇ 1ರಂದು ವಾಣಿಜ್ಯ ಬಳಕೆಯ ಸಿಲಿಂಡರ್​ನ ಬೆಲೆಯಲ್ಲಿ 102.50 ರೂಪಾಯಿ ಏರಿಕೆ ಮಾಡಲಾಗುತ್ತು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 2,335.50 ರೂಪಾಯಿ ತಲುಪಿದೆ. ಇದಕ್ಕೂ ಮುನ್ನ ಅಂದರೆ ಏಪ್ರಿಲ್​ 1ರಂದು 250 ರೂಪಾಯಿ ಏರಿಕೆಯಾಗಿ, 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 2,253 ರೂಪಾಯಿ ತಲುಪಿತ್ತು.
ಈ ಹಿಂದೆ ಮಾರ್ಚ್ 22 ರಂದು ಅಡುಗೆ ಅನಿಲದ ಬೆಲೆಯನ್ನು 50 ರೂಪಾಯಿ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 50 ರೂ. ಹೆಚ್ಚಿಸಿದ್ದು, ಈ ದರ ಇಂದಿನಿಂದಲೇ ಜಾರಿಯಲ್ಲಿದೆ.
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಹಾಸ್ಯಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
