ಉತ್ತರಪ್ರದೇಶ:80 ವರ್ಷದ ವೃದ್ಧೆ ಮೇಲೆ ಸಂಬಂಧಿಕನೇ ಅತ್ಯಾಚಾರ ಎಸಗಿರುವ ನೀಚ ಘಟನೆ ಉತ್ತರಪ್ರದೇಶದ ಬುದೌನ್​​ನಲ್ಲಿ ನಡೆದಿದೆ.
ಆಗಸ್ಟ್ 01 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಪ್ರಕಾರ, ವೃದ್ದೆಯನ್ನು ತನ್ನ ಮನೆಗೆ ಊಟಕ್ಕೆ ಬರುವಂತೆ ಆರೋಪಿ ಕರೆಸಿಕೊಂಡಿದ್ದಾನೆ. ಈ ವೇಳೆ ಕಂಠಪೂರ್ತಿ ಮದ್ಯ ಸೇವಿಸಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ಮಾಜಿ ದಿವಾನ್​ ಇಸ್ಮಾಯಿಲ್ ಮೊಮ್ಮಗಳ ಕೊಲೆ ಪ್ರಕರಣ: ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ ಅಪರಾಧಿ
ವೃದ್ಧೆ ತೀವ್ರ ಅಸ್ವಸ್ಥಳಾಗಿ ಅಲ್ಲೇ ಬಿದ್ದಿದ್ದು, ಸಂಬಂಧಿಕರು ಬಂದ ನಂತರ ಘಟನೆ ಬಗ್ಗೆ ವಿವರಿಸಿದ್ದಾಳೆ. ಈ ಬಗ್ಗೆ ವಾಜಿರ್​ಗಂಜ್ ಪೊಲೀಸ್ ಠಾಣೆಯಲ್ಲಿ ತಕ್ಷಣ ದೂರು ನೀಡಿದ್ದಾರೆ. ಸೆಕ್ಷನ್ 376 ಅಡಿ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮೊಬೈಲ್​ ಚಾರ್ಜ್​ ಮಾಡೋ ವಿಚಾರಕ್ಕೆ ಗಲಾಟೆ, ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
