ತೆಲಂಗಾಣ:ಪ್ರೇಮಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಲವೊಮ್ಮೆ ಮರ್ಯಾದಾ ಹತ್ಯೆಗಳು ನಡೆಯುತ್ತವೆ. ಪ್ರೀತಿಸುತ್ತಿದ್ದ ಇಬ್ಬರ ಮನೆಯವರ ನಡುವಿನ ಜಾತಿ-ಪ್ರತಿಷ್ಠೆಗಳ ವಿಚಾರವಾಗಿ ನಡೆಯುವ ಇಂಥ ಹತ್ಯೆ ಇಂದು ಮತ್ತೊಂದು ನಡೆದಿದೆ.
ಈ ಮರ್ಯಾದಾ ಹತ್ಯೆಯ ಪ್ರಕರಣದಲ್ಲಿ 15 ವರ್ಷದ ಹುಡುಗಿಯೊಬ್ಬಳು ತಂದೆಯಿಂದಲೇ ಕೊಲೆಯಾಗಿ ಹೋಗಿದ್ದಾಳೆ. ಪ್ರೀತಿಸಿದ ಕಾರಣಕ್ಕಾಗಿ ಆಕೆ ಪ್ರಾಣವನ್ನೇ ಕಳೆದುಕೊಳ್ಳಬೇಕಾಗಿ ಬಂದ ಈ ಪ್ರಕರಣ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಪಥಪಲ್ಲಿ ಎಂಬ ಗ್ರಾಮದಲ್ಲಿ ನಡೆದ ಈ ಪ್ರಕರಣದಕ್ಕೆ ಸಂಬಂಧಿಸಿದಂತೆ, ಹತ್ಯೆಗೀಡಾದ ಹುಡುಗಿಯ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದು ತಮ್ಮ ಕೌಟುಂಬಿಕ ಪ್ರತಿಷ್ಠೆಗೆ ತಕ್ಕುದಲ್ಲ ಎಂದು ಬುದ್ಧಿಮಾತು ಹೇಳಿದ್ದರೂ ಆಕೆ ಪ್ರೀತಿಯನ್ನು ಮುಂದುವರಿಸಿದ್ದಕ್ಕಾಗಿ ತಂದೆ ಈ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಇದು ಭಾರತದ ಸಿನಿಮಾಗಳಲ್ಲೇ ಮಾಸ್ಟರ್​ಪೀಸ್​: ‘ಕಾಂತಾರ’ಕ್ಕೆ ಸೂಪರ್​ಸ್ಟಾರ್ ರಜನಿಕಾಂತ್ ಮೆಚ್ಚುಗೆ..

ರಸ್ತೆ ತುಂಬಾ ರಾಶಿ ರಾಶಿ ಮೀನು; ಹೊತ್ತು ಸಾಗುತ್ತಿದ್ದ ಲಾರಿಯೇ ಪಲ್ಟಿ!

ನಟಿ ರಮ್ಯಾ ಸಂಭ್ರಮ ಜೋರು​; ಕಾರಣ ಒಂದಲ್ಲ ಎರಡಲ್ಲ, ಮೂರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + two =
Remember me
