ಲಕ್ನೋ;ಗಂಡ ಹೆಂಡಿರ ಜಗಳ ಬಿಡಿಸಲು ಹೋದ ಯುವಕನೊಬ್ಬ ಅನ್ಯಾಯವಾಗಿ ಗಂಡನಿಂದ ಹೊಡೆತ ತಿಂದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಪ್ರೇಮನಗರದಲ್ಲಿ ಸೋಮವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಅರ್ಜುನ್ (24) ಎಂದು ಗುರುತಿಸಲಾಗಿದೆ. ಕಿರಣ್ ಕುಮಾರ್ ಎನ್ನುವ ಕೊಲೆ ಆರೋಪಿ.
ಇತ್ತೀಚೆಗೆ ಕೆಲಸ ಕಳೆದುಕೊಂಡಿದ್ದ ಕಿರಣ್ ಕುಮಾರ್ ತನ್ನ ಹೆಂಡತಿ ದೀಪಮಾಲಾ ಜೊತೆಗೆ ಜಗಳವಾಡುತ್ತಿದ್ದ. ಅವರ ಜಗಳ ಬಿಡಿಸಲು ಅರ್ಜುನ್ ಮುಂದಾಗಿದ್ದ. ಈ ವೇಳೆ ಕಿರಣ್ ಕುಮಾರ್ ಅರ್ಜುನ್ ತಲೆಗೆ ಬಲವಾಗಿ ಹೊಡೆದಿದ್ದರಿಂದ ಅವನು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರೇಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ;ಕರೊನಾ ಮೂರನೇ ಅಲೆ ದೇಶಕ್ಕೆ ಕಾಲಿಟ್ಟೇ ಬಿಡ್ತಾ? ಆತಂಕಕಾರಿ‌ ಮಾಹಿತಿ ಹೊರಹಾಕಿದ ವಿಧಿ ವಿಜ್ಞಾನ ತಜ್ಞ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 15 =
Remember me
