ಪುಣೆ:ಚಲಿಸುತ್ತಿದ್ದ ಆಟೋದಲ್ಲಿ ಸಹ ಪ್ರಯಾಣಿಕಳಾಗಿದ್ದ 40 ವರ್ಷದ ಮಹಿಳೆ ಎದುರೇ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡ ವಿಲಕ್ಷಣ ಘಟನೆ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚವಾಡದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಕಳೆದ ಶನಿವಾರ ಆ ಮಹಿಳೆ ತನ್ನ ಮಗುವನ್ನು ಕರೆದುಕೊಂಡು ಯಶವಂತರಾವ್ ಚೌಹಾಣ್ ಮೆಮೋರಿಯಲ್ ಆಸ್ಪತ್ರೆಗೆ ಹೋಗುವಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ:ನಾಳೆ ಖಾಸಗಿ ಬಸ್‌ಗಳದ್ದೇ ಕಾರುಬಾರು? ಸರ್ಕಾರದಿಂದ ವ್ಯವಸ್ಥೆ- ದರ ವಸೂಲಿ ಕುರಿತು ನೀಡಿದೆ ಎಚ್ಚರಿಕೆ..
ಘಟನೆಗೆ ಸಂಬಂಧಿಸಿದಂತೆ 35 ವರ್ಷದ ಶೊಯೇಬ್ ಖುರೇಶಿ ಎನ್ನುವನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಈತ ಆಟೋದಲ್ಲಿ ಮಹಿಳೆಯನ್ನು ನೋಡಿ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.
ಮಹಿಳೆಯರ ಘನತೆ ಎತ್ತಿ ಹಿಡಿಯುವಲ್ಲಿ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಿದರೂ ಆಗಾಗ ಇಂತಹ ಕೆಟ್ಟ ಘಟನೆಗಳು ವರದಿಯಾಗುತ್ತಲೇ ಇವೆ. ಇತ್ತೀಚೆಗೆ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಕೂಡ ಸರದಿ ಸಾಲಿನಲ್ಲಿ ನಿಂತಿದ್ದ ಮಹಿಳೆಯನ್ನು ನೋಡಿ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡಿದ್ದ. (ಏಜೇನ್ಸಿಸ್).
ಪ್ಲೀಸ್‌ ನಕ್ಸಲ್‌ ಅಂಕಲ್‌… ಅಪ್ಪನನ್ನು ಮನೆಗೆ ಕಳುಹಿಸಿ… ಅವರಿಗೆ ಏನೂ ಮಾಡಬೇಡಿ….

ರಂಗೇರಿದೆ ಪಶ್ಚಿಮ ಬಂಗಾಳ ಚುನಾವಣೆ: ಟಿಎಂಸಿ ಕಾರ್ಯಕರ್ತನ ಮನೆಗೆ ಇವಿಎಂ, ವಿವಿಪ್ಯಾಟ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 1 =
Remember me
