ಮೀರತ್​:ನಾಳೆಯೆಂದರೆ ಹಸೆ ಮಣೆ ಏರಬೇಕಿದ್ದ ಯುವತಿಯೊಬ್ಬಳು ಮದುವೆಯ ಹಿಂದಿನ ದಿನ ತನ್ನ ಅಣ್ಣನಿಂದಲೇ ಕೊಲೆಯಾಗಿರುವ ಘಟನೆ ಮೀರತ್​ನಲ್ಲಿ ನಡೆದಿದೆ. ತಂಗಿಯ ಅನೈತಿಕ ಸಂಬಂಧದಿಂದ ಬೇಸತ್ತ ಅಣ್ಣ ಅದೇ ಕಾರಣಕ್ಕೆ ಹೀಗೆ ಮಾಡಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:‘ಥೂ.. ಅವಳು ಗಂಡೋ ಹೆಣ್ಣೋ? ಅವಳ ವಾಯ್ಸ್​ ನಾಯಿ ವಾಯ್ಸ್​ ತರ ಇದೆ’ ಎಂದಿದ್ದ ನೆರೆ ಮನೆಯ ಮಹಿಳೆಗೆ ತಕ್ಕ ಪಾಠ ಕಲಿಸಿದ ಮಹಿಳೆಯುವತಿಯು ತನ್ನ ಸಹೋದರಿಯ ಬಾವನನ್ನು ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದಳಂತೆ. ಈ ವಿಚಾರ ಇತ್ತೀಚೆಗೆ ಯುವತಿ ಮನೆಯಲ್ಲಿ ಗೊತ್ತಾಗಿದೆ. ಆಕೆಯ ಬಾವ ಕಾಸಿಮ್​ಗೆ ಅವಳನ್ನು ಮದುವೆಯಾಗೆಂದು ಕೇಳಲಾಗಿದೆ. ಆದರೆ ಅದಕ್ಕೆ ಆತ ಒಪ್ಪಿಲ್ಲ. ಆ ಹಿನ್ನೆಲೆಯಲ್ಲಿ ಬೇರೊಬ್ಬ ಹುಡುಗನನ್ನು ಹುಡುಕಿ ಆತನೊಂದಿಗೆ ಮದುವೆ ನಿಶ್ಚಯಿಸಲಾಗಿದೆ.
ಜನವರಿ 24ರಂದು ಯುವತಿಯ ಮದುವೆ ಆಗುವುದರಲ್ಲಿತ್ತು. ಆದರೆ ನನ್ನಿಂದ ಯುವತಿ ದೂರಾಗುತ್ತಿದ್ದಾಳೆ ಎನ್ನುವ ಸಿಟ್ಟಿಗೆ ಬಿದ್ದ ಕಾಸಿಮ್​ ಯುವತಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಿಗೆ ಹಾಕಿ ವೈರಲ್​ ಮಾಡಿದ್ದಾನೆ. ಈ ವಿಚಾರ ಯುವತಿಯ ಅಣ್ಣನಿಗೆ ತಿಳಿದುಬಂದಿದೆ. ಯುವತಿಯ ಮೇಲೆ ಮತ್ತೆ ಸಿಟ್ಟಾದ ಅಣ್ಣ ಮನೆಗೆ ಬಂದು ತಂಗಿಗೆ ಗುಂಡಿಕ್ಕಿ ಕೊಂದಿದ್ದಾನೆ. ಘಟನೆ ತಿಳಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. (ಏಜೆನ್ಸೀಸ್​)
ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!

ಹೊಲಕ್ಕೆ ಹೋದ ಯುವತಿಯ ಮೇಲೆ ಗ್ಯಾಂಗ್​ ರೇಪ್​! ಗುಪ್ತಾಂಗಕ್ಕೆ ಬಾಟೆಲ್​ ತುಂಬಿದ ಪಾಪಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − four =
Remember me
