ಮಂಗಳೂರು:ವೈದ್ಯರನ್ನ ಸಾಕ್ಷಾತ್​ ದೇವರು ಎನ್ನುತ್ತಾರೆ. ಆದರೆ ಇಲ್ಲೊಬ್ಬ ವೈದ್ಯೆ ಮಾದಕ ವಸ್ತು ಗಾಂಜಾ ದಂಧೆಯಲ್ಲಿ ಸಿಕ್ಕಿಬಿದ್ದಿದ್ದಾಳೆ.
ಕೋಟಿ ಮೌಲ್ಯದ ಹೈಡ್ರೋವೀಡ್ ಗಾಂಜಾ ಸಾಗಿಸುತ್ತಿದ್ದ ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕಾಂಞಗಾಡ್​ನ ಹರಿಮಲ ಆಸ್ಪತ್ರೆ ವೈದ್ಯೆ ಮಿನು ರಶ್ಮಿ ಮತ್ತು ಕಾಸರಗೋಡಿನ ಅಜ್ಮಲ್ ಬಂಧಿತರು. ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿರುವ ಡಾ‌.ನದೀರ್ ಸೂಚನೆಯಂತೆ ಇವರಿಬ್ಬರು ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು. ನದೀರ್ ಮತ್ತು ಅಜ್ಮಲ್ ಜತೆ ಸ್ನೇಹ ಹೊಂದಿದ್ದ ವಿನುರಶ್ಮಿ ರೈಲು ಮೂಲಕ ಮಂಗಳೂರಿಗೆ ಬಂದು ಕಾರಿನಲ್ಲಿ ದೇರಳಕಟ್ಟೆಗೆ ಬಂದಿದ್ದಳು.ಇದನ್ನೂ ಓದಿರಿಅಮ್ಮನ ಕೈತುತ್ತು ತಿನ್ನುತ್ತಿರುವಾಗಲೇ ತಲೆ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಸಾವು!
ಕಾಂಞಗಾಡ್​ನಿಂದ ಗಾಂಜಾ ತೆಗೆದುಕೊಂಡು ಬಂದ ವೈದ್ಯೆ ದೇರಳಕಟ್ಟೆಯಲ್ಲಿ ನದೀರ್ ಸ್ನೇಹಿತನಿಗೆ ಕೊಡಲು ಯತ್ನಿಸಿದ್ದಳು. ಈ ವೇಳೆ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. 1.236 ಕೆಜಿ ಹೈಡ್ರೋವೀಡ್ ಗಾಂಜಾ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಸುಮಾರು 30 ಲಕ್ಷದಿಂದ 1 ಕೋಟಿ ರೂ. ಮೌಲ್ಯದ್ದು ಎನ್ನಲಾಗಿದೆ. ಆರೋಪಿಗಳಿಂದ ಒಂದು ಕಾರು, ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಇಕಾನಮಿಕ್ ಆ್ಯಂಡ್ ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಲಾಗಿದೆ.
ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ಅಮ್ಮನ ಕೈತುತ್ತು ತಿನ್ನುತ್ತಿರುವಾಗಲೇ ತಲೆ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಸಾವು!

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fourteen =
Remember me
