ಥಾಣೆ:ಮಾಲ್​ ಒಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮುಂಬೈನ ಥಾಣೆಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನದ ಹೊತ್ತಿಗೆ ಥಾಣೆಯ ಕಪುರಬವ್ಡಿ ನಗರದಲ್ಲಿರುವ ಲೇಕ್​ ಮಾಲ್​ನ ಮೊದಲನೇ ಫ್ಲೋರ್​ನಲ್ಲಿ ಇದ್ದಕ್ಕಿದ್ದಂಗೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಈ ಮಾಲ್​ ಬಾಲ್ಕಮ್​ ಅಗ್ನಿ ಶಾಮಕ ಕೇಂದ್ರದ ಹತ್ತಿರವಿದ್ದು ಬೆಂಕಿ ಕಾಣಿಸಿಕೊಂಡಿರುವುದು ತಿಳಿದ ತಕ್ಷಣವೇ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಪ್ರಯತ್ನವನ್ನು ನಡೆಸುತ್ತಿದೆ.
ಬೆಂಕಿ ಅನಾಹುತಕ್ಕೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ ಎನ್ನುವುದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಗುಜರಾತ್​ನ ಅಹಮದಾಬಾದ್​ನ ನರೋಲ್​ ಎಂಬ ನಗರದಲ್ಲಿ ಬಟ್ಟೆ ಕಾರ್ಖಾನೆ ಹೊತ್ತಿ ಉರಿದಿದ್ದು ನಾಲ್ಕು ಜನರು ಸ್ಥಳದಲ್ಲೇ ಮೃತಪಟ್ಟಿದ್ದರು.(ಏಜೆನ್ಸೀಸ್​)
Maharashtra: Fire breaks out on the first floor of Lake City Mall, Kapurbawdi near Balkum Fire Station in Thane (West). Fire-fighting operation underway. No casualty or injury reported till now.pic.twitter.com/C1CkfIKq4H
— ANI (@ANI)February 15, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 6 =
Remember me
