ಹೈದರಾಬಾದ್​:ಮದುವೆ ಮಾಡಿದ ಸಂಭ್ರಮದಲ್ಲಿ ವರ ಮತ್ತು ವಧುವಿನ ಕುಟುಂಬಸ್ಥರು ಸಂಭ್ರಮದಲ್ಲಿ ಮುಳುಗಿದ್ದರು. ಅತ್ತ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಿನವೇ ನವವಿವಾಹಿತ ದುರಂತ ಅಂತ್ಯ ಕಂಡಿದ್ದಾನೆ.
ಸೂರ್ಯ ಬಾಬು ಮೃತ ದುದೈರ್ವಿ. ಇವನ ಮದುವೆ ಭಾನುವಾರ ಸಂಜೆ ನಡೆದಿತ್ತು. ಮದ್ವೆಯಾದ ಐದೇ ತಾಸಿಗೆ ಅಂದರೆ ಆ ದಿನದ ರಾತ್ರಿಯೇ ಮದುಮಗ ಮನೆಯ ಕೋಣೆಯಲ್ಲಿ ನೇನುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ತಿಳಿದು ಬಂದಿಲ್ಲ. ಮದುಮಗಳು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇಂತಹ ಘಟನೆ ಭಾನುವಾರ ಮಧ್ಯರಾತ್ರಿ ತೆಲಂಗಾಣದ ಜೋಗುಲಾಂಬ ಗಡ್ವಾಲಾ ಜಿಲ್ಲೆಯ ವದ್ದೇಪಳ್ಳಿಯಲ್ಲಿ ಸಂಭವಿಸಿದ್ದು, ಮದುಮಗ ಸತ್ತ ರಾತ್ರಿ ಮೃತನ ಕುಟುಂಬಸ್ಥರು ಮತ್ತು ವಧುವಿನ ಕಡೆಯವರ ನಡುವೆ ದೊಡ್ಡ ಗಲಾಟೆಯೂ ನಡೆದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದು, ಸಾವಿನ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಕಲಬುರಗಿಯಲ್ಲಿ ಪ್ರೇಯಸಿ ಹಂತಕ ರವಿ ಪೂಜಾರಿ ಭೀಕರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + four =
Remember me
