ರಾಜಸ್ಥಾನ:ಭಾರತೀಯ ವಾಯುಪಡೆಗೆ ಸೇರಿದ ಯುದ್ಧ ವಿಮಾನವೊಂದು ರಾಜಸ್ಥಾನದ ಬಾರ್ಮರ್​ ಜಿಲ್ಲೆಯಲ್ಲಿ ಪತನಗೊಂಡಿದ್ದು, ಇಬ್ಬರು ಪೈಲಟ್​ಗಳು ದುರಂತ ಅಂತ್ಯಕಂಡಿದ್ದಾರೆ.
‘ಮಿಗ್ ​​-21’ ಹೆಸರಿನ ಯುದ್ಧ ವಿಮಾನ ರಾಜಸ್ಥಾನದಲ್ಲಿ ಗುರುವಾರ ರಾತ್ರಿ ಪತನಗೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ. ವಿಮಾನದ ಅವಶೇಷಗಳು ಒಂದು ಕಿಲೋ ಮೀಟರ್ ದೂರದವರೆಗೂ ಹರಡಿವೆ ಎಂದು ತಿಳಿದು ಬಂದಿದೆ.
Rajasthan | A MiG-21 fighter aircraft of the Indian Air Force crashed near Barmer district. Further details awaitedpic.twitter.com/egJweDNL4a
— ANI (@ANI)July 28, 2022

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಾಯುಪಡೆ ಅಧಿಕಾರಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರಿದೆ.
ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ವ್ಯಾಕ್ಸಿನ್​! ಕೋವಿಡ್​​ ಲಸಿಕೆ ಅಭಿಯಾನದಲ್ಲಿ ಮಹಾ ಪ್ರಮಾದ, ಆರೋಪಿ ಪರಾರಿ

ರಾಜ್ಯದಲ್ಲಿ ಮತ್ತೆ ಮಳೆ ಬಿರುಸು, ನಾಳೆ 9 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
