ಮುಂಬೈ:ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ನಿವಾಸ ಸೇರಿ ಮುಂಬೈನಲ್ಲಿ ಹಲವೆಡೆ ಏಕಕಾಲಕ್ಕೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾದ ಹಲವು ಸ್ಥಳಗಳಲ್ಲಿ ಮಹತ್ವದ ದಾಖಲೆಗಳಿಗಾಗಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ED officials visit the residence of Dawood Ibrahim's sister Haseena Parkar in Mumbaipic.twitter.com/HMSDzqPorz
— ANI (@ANI)February 15, 2022

ದಾವೂದ್ ಗ್ಯಾಂಗ್‌ನ ಹವಾಲಾ ನೆಟ್‌ವರ್ಕ್ ಮತ್ತು ನಾರ್ಕೋ-ಭಯೋತ್ಪಾದನೆ ಕುರಿತ ತನಿಖೆ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಮಹಾರಾಷ್ಟ್ರದ ರಾಜಧಾನಿಯಲ್ಲಿ ಸುಮಾರು ಕಡೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ದಾವೂದ್‌ನ ಭದ್ರಕೋಟೆ ನಾಗ್ಪಾಡ ಪ್ರದೇಶದ ಮೇಲೂ ಇಡಿ ದಾಳಿ ಆಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಇತ್ತೀಚೆಗೆ ಸಲ್ಲಿಸಿದ ವರದಿ ಮತ್ತು ಗುಪ್ತಚರ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ

ನಿಮ್ಗೇ ಗೊತ್ತಿಲ್ದೆ ನಿಮ್ಮ ಹೆಸ್ರಲ್ಲಿ ಸಾಲ ಪಡೀತಾರೆ ಜೋಕೆ! BMTC ಬಸ್​ ಕಂಡಕ್ಟರ್​ ಹೆಸ್ರಲ್ಲೂ ಲೋನ್​ ಪಡೆದು ವಂಚನೆ

ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 9 =
Remember me
