ಪೇಶಾವರ(ಪಾಕಿಸ್ತಾನ):ಪಾಕಿಸ್ತಾನದ ಪೇಶಾವರದಲ್ಲಿ ಮಸೀದಿಯೊಂದರಲ್ಲಿ ಶುಕ್ರವಾರ ಪ್ರಾರ್ಥನೆ ವೇಳೆ ಬಾಂಬ್​ ಸ್ಫೋಟಗೊಂಡಿದ್ದು, 30ಕ್ಕೂ ಹೆಚ್ಚು ಜನರು ದುರ್ಮಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ 10 ಜನರ ಸ್ಥಿತಿ ಚಿಂತಾಜನಕವಾಗಿದೆ.
ಶುಕ್ರವಾರವಾದ ಹಿನ್ನೆಲೆ ಎಂದಿನಂತೆ ವಿಸ್ಸಾ ಖ್ವಾನಿ ಬಜಾರ್ ಪ್ರದೇಶದಲ್ಲಿರುವ ಜಾಮಿಯಾ ಮಸೀದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಸೇರಿದ್ದರು. ಪ್ರಾರ್ಥನೆ ಮಾಡುತ್ತಿದ್ದ ವೇಳೆ ಬಾಂಬ್​ ಸ್ಫೋಟಗೊಂಡಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಮಸೀದಿಯೊಳಗೆ ಪ್ರವೇಶಿಸಲು ದಾಳಿಕೋರರಿಬ್ಬರು ಯತ್ನಿಸಿದ್ದು, ಈ ವೇಳೆ ತಡೆದ ಪೊಲೀಸರ ಮೇಲೆ ಆ ದಾಳಿಕೋರರು ಗುಂಡು ಹಾರಿಸಿದ್ದು, ನೋಡನೋಡುತ್ತಿದ್ದಂತೆ ಪ್ರಾರ್ಥನಾ ಮಂದಿರದಲ್ಲಿ ಬಾಂಬ್​ ಸ್ಫೋಟಗೊಂಡಿದೆ.
At least 30 killed and over 50 injured in blast at a mosque during Friday prayers in Peshawar,#Pakistan.pic.twitter.com/JIcOrswPGR
— Ahmer Khan (@ahmermkhan)March 4, 2022

ಚಾ.ನಗರದಲ್ಲಿ ದುರಂತ: ಕ್ವಾರಿಯಲ್ಲಿ ಬಂಡೆ ಕುಸಿತ, 10ಕ್ಕೂ ಹೆಚ್ಚು ಸಾವಿನ ಶಂಕೆ, ಟಿಪ್ಪರ್​ಗಳು ಚೆಲ್ಲಾಪಿಲ್ಲಿ

ಯಾವ ಪುರುಷಾರ್ಥಕ್ಕೆ ನೀಟ್​? ಜೆಡಿಎಸ್​ ಅಧಿಕಾರಕ್ಕೆ ಬಂದ್ರೆ NEET ಎಕ್ಸಾಂಗೆ ಚರಮಗೀತೆ ಹಾಡ್ತೀವಿ: ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − two =
Remember me
