ಚಂಡಿಗಢ:ರಾಷ್ಟ್ರಮಟ್ಟದ ಶೂಟರ್​ ಕ್ರೀಡಾಪಟು ನಮನ್​ವೀರ್​ ಸಿಂಗ್​ ಬ್ರಾರ್(26)​ ಮೃತಪಟ್ಟಿದ್ದು, ಮೊಹಾಲಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ಶವ ಪತ್ತೆಯಾಗಿದೆ.
ಸೋಮವಾರ ಬೆಳಗ್ಗೆ ತಮ್ಮ ತಲೆಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿಗೆ ದಕ್ಷಿಣ ಕೊರಿಯಾದಲ್ಲಿ ನಡೆದಿದ್ದ ಜಾಗತಿಕ ವಿಶ್ವವಿದ್ಯಾಲಯಗಳ ಡಬಲ್​ ಟ್ರ್ಯಾಪ್​ ಶೂಟಿಂಗ್​ ವಿಭಾಗದಲ್ಲಿ ಕಂಚಿಕ ಪದಕ ಪಡೆದಿದ್ದ ನಮನ್​ವೀರ್​ ಸಿಂಗ್​, ISSF ಅರ್ಹತಾ ಪರೀಕ್ಷೆಯಲ್ಲೂ ಪಾಲ್ಗೊಂಡಿದ್ದರು.
ಪಂಜಾಬ್‌ನ ಫರೀದ್‌ಕೋಟ್‌ನಲ್ಲಿ ವಾಸವಿದ್ದ ನಮನ್​ವೀರ್​ ಸಿಂಗ್​ರ ತಂದೆ-ತಾಯಿ ಮತ್ತು ಸಹೋದರಿ ಎಲ್ಲರೂ 2009ರಲ್ಲಿ ಮೊಹಾಲಿಗೆ ಸ್ಥಳಾಂತರಗೊಂಡಿತ್ತು.
ಸಾವಿನಲ್ಲೂ ನಾಲ್ವರ ಪ್ರಾಣ ಉಳಿಸಿ ಸಾರ್ಥಕತೆ ಮೆರೆದ ಹಾವೇರಿ ಯುವತಿ

ತುಮಕೂರಲ್ಲಿ ಗಂಡನನ್ನ ಕೊಂದು ಚರಂಡಿಗೆ ಎಸೆದ ಪತ್ನಿ! ಬೆಚ್ಚಿಬೀಳಿಸುತ್ತೆ ಅವಳ ಕ್ರೂರತನ

ಚಿಂತಾಮಣಿಯಲ್ಲಿ ಭೀಕರ ಅಪಘಾತ, 8 ಮಂದಿ ಸಾವು: ಒಬ್ಬೊಬ್ಬರ ಹಿಂದಿದೆ ಕರುಣಾಜನಕ ಕಥೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × four =
Remember me
