ಚೆನ್ನೈ:ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್​ ಶಿವನ್ ಗುರುವಾರ ಹಿಂದು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದ್ವೆ ಸಂಭ್ರಮದ ಫೋಟೋಗಳು ರಿವೀಲ್​ ಆಗಿದ್ದು, ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಮಹಾಬಲಿಪುರಂನ ರೆಸಾರ್ಟ್​ನಲ್ಲಿ ನಡೆದ ನಯನತಾರಾ ಅವರ ಮದುವೆಯಲ್ಲಿ ಶಾರುಖ್ ಖಾನ್, ರಜಿನಿಕಾಂತ್, ವಿಜಯ್ ಸೇತುಪತಿ, ತಲಾ ಅಜಿತ್, ಸೂರ್ಯ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು.
On a scale of 10…
She’s Nayan & am the One ☝️☺️😍🥰
With God’s grace , the universe , all the blessings of our parents & best of friends
Jus married#Nayanthara☺️😍🥰#WikkiNayan#wikkinayanweddingpic.twitter.com/C7ySe17i8F
— Vignesh Shivan (@VigneshShivN)June 9, 2022

ಈ ಮದುವೆಗೆ ಮಾಧ್ಯಮದವರಿಗೆ ನಿರ್ಬಂಧ ಹೇರಲಾಗಿತ್ತು. ಈ ಮದುವೆಯ ದೃಶ್ಯ ಪ್ರಸಾರದ ಹಕ್ಕನ್ನ 10 ಕೋಟಿ ರೂ.ಗೆ ಈ ಜೋಡಿ ಸೇಲ್ ಮಾಡಿದೆ ಎನ್ನಲಾಗಿದೆ. ನವಜೋಡಿಯ ಫೋಟೋ ವೈರಲ್​ ಆಗಿದ್ದು, ನೆಟ್ಟಿಗರು ಮತ್ತು ಅಭಿಮಾನಿಗಳು ಪ್ರಭುದೇವ ಮತ್ತು ಸಿಂಬು ಜೊತೆಗಿನ ಅಫೇರ್‌ನಿಂದ ಸುದ್ದಿಯಾಗಿದ್ದ ನಯನತಾರಾ, ತನಗಿಂತ ಒಂದು ವರ್ಷ ಚಿಕ್ಕವರಾದ ವಿಘ್ನೇಶ್​ರನ್ನು ಕೈಹಿಡಿದಿದ್ದಾರೆ. ವಿಘ್ನೇಶ್​ ಮತ್ತು ನಯನತಾರಾ ಅವರ ಮದುವೆ ಮೊದಲಿಗೆ ತಿರುಪತಿ ತಿರುಮಲ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಹೇಳಲಾಗಿತ್ತು. ಕೊನೇ ಹಂತದಲ್ಲಿ ಸ್ಥಳ ಬದಲಾವಣೆ ಆಗಿದ್ದು, ತಿರುಪತಿ ಬದಲು ಮಹಾಬಲಿಪುರಂನ ರೆಸಾರ್ಟ್​ನಲ್ಲಿ ಮದುವೆ ನಡೆಯಿತು.
ಪತ್ನಿಗೆ PSI ಕಿರುಕುಳ: ಬೇರೆ ಸ್ತ್ರೀಯರ ಜತೆ ನನ್ನ ಗಂಡನಿಗೆ ಸಂಪರ್ಕ ಇದೆ, ದಯವಿಟ್ಟು​ ನನಗೆ ನ್ಯಾಯ ಕೊಡ್ಸಿ… ಕಣ್ಣೀರಿಟ್ಟ ಪತ್ನಿ

ಜೆಡಿಎಸ್​ -ಕಾಂಗ್ರೆಸ್​ನ ಘಟಾನುಘಟಿಗಳಿಗೆ ಕೋಟಿ-ಕೋಟಿ ಸಾಲ ಕೊಟ್ಟ ಕುಪೇಂದ್ರರೆಡ್ಡಿ! ದೇವೇಗೌಡರ ಕುಟುಂಬಕ್ಕೂ ಸಾಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
