ಮುಂಬೈ:ಬಾಲಿವುಡ್​ ನಟ ಶಾರುಖ್​ ಖಾನ್​ ಅವರ​ ನಿವಾಸದ ಮೇಲೆ ಎನ್​ಸಿಬಿ ದಾಳಿ ಮಾಡಿದೆ. ನಟಿ ಅನನ್ಯ ಪಾಂಡೆ ನಿವಾಸದ ಮೇಲೂ ದಾಳಿ ಮಾಡಿದ್ದು, ಇಂದು ಮಧ್ಯಾಹ್ನ2 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿದೆ.
ಡ್ರಗ್ಸ್‌ ಪ್ರಕರಣದಲ್ಲಿ ಜೈಲುಪಾಲಾಗಿರುವ ಪುತ್ರ ಆರ್ಯನ್‌ ಖಾನ್​ನನ್ನು ಇಂದು(ಗುರುವಾರ) ಬೆಳಗ್ಗೆ ಜೈಲಿನಲ್ಲಿ ಶಾರುಖ್​ ಖಾನ್​ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಶಾರುಖ್​ ನಿವಾಸ ‘ಮನ್ನತ್’ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕ್ರೂಸ್​ ಶಿಪ್​ನಲ್ಲಿ ಡ್ರಗ್ಸ್​ ಪಾರ್ಟಿ ಹಿನ್ನೆಲೆಯಲ್ಲಿ ಅ.3 ರಂದು ಆರ್ಯನ್‌ ಖಾನ್​ನನ್ನು ಬಂಧಿಸಿ ಮುಂಬೈನ ಅರ್ಥರ್​ ರೋಡ್​ ಜೈಲಿನಲ್ಲಿಡಲಿದಾಗಿದೆ. ಆರ್ಯನ್​ ಖಾನ್​ರ ಜಾಮೀನು ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಎನ್​ಡಿಪಿಎಸ್​ ವಿಶೇಷ ಕೋರ್ಟ್​ ವಜಾಗೊಳಿಸಿತ್ತು.
ಗ್ಯಾಂಗ್‌ಸ್ಟರ್ ಸುರೇಶ್ ಪೂಜಾರಿ ಬಂಧನ: ಛೋಟಾ ರಾಜನ್, ರವಿ ಪೂಜಾರಿ ಬಳಿಕ ತನ್ನದೇ ಹವಾ ಸೃಷ್ಟಿಸಿದ್ದ

ಸ್ನಾನನೂ ಮಾಡ್ತಿಲ್ಲ, ಶೌಚಕ್ಕೂ ಹೋಗ್ತಿಲ್ಲ- ಅಧಿಕಾರಿಗಳಿಗೆ ತಲೆನೋವು ತಂದ ಶಾರುಖ್‌ ಪುತ್ರ

ಬಬಲೇಶ್ವರದಲ್ಲಿ ಭೀಕರ ಅಪಘಾತ: ಶಿಕ್ಷಕ ಸೇರಿ ನಾಲ್ವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
