ಮುಂಬೈ:ಮಹಾರಾಷ್ಟ್ರದಲ್ಲಿ ಮುಂಬರುವ ಶೈಕ್ಷಣಿಕೆ ವರ್ಷದಿಂದ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ.5 ಮೀಸಲಾತಿ ನೀಡುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ.5 ಮೀಸಲಾತಿ ನೀಡುವ ಮಸೂದೆಯನ್ನು ಮಹಾ ವಿಕಾಸ್​ ಅಘಾಡಿ ಸರ್ಕಾರವು ಪ್ರಸ್ತುತ ಬಜೆಟ್​ ಅಧಿವೇಶನದಲ್ಲಿ ಮಂಡಿಸಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್​ ಮಲಿಕ್​ ತಿಳಿಸಿದ್ದಾರೆ. ಅದರ ಜತೆಯಲ್ಲಿ ಉದ್ಯೋಗಗಳಲ್ಲಿಯೂ ಮೀಸಲಾತಿ ನೀಡುವ ಯೋಜನೆಯಿದ್ದು ಅದಕ್ಕೆ ಸರ್ಕಾರವು ಕಾನೂನು ಸಲಹೆ ಪಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​, ಶಿವಸೇನೆ ಮತ್ತು ಎನ್​ಸಿಪಿ ಪಕ್ಷಗಳ ಮೈತ್ರಿ ಸರ್ಕಾರ ಆಡಳಿತದಲ್ಲಿದ್ದು, ಮಾರ್ಚ್​ 6ರಂದು 2020-21ನೇ ಸಾಲಿನ ವಾರ್ಷಿಕ ಬಜೆಟ್​ ಮಂಡನೆ ಮಾಡಲಿವೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven − 6 =
Remember me
