ನವದೆಹಲಿ:ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾನುವಾರ ಸಂಜೆ 7.15ಕ್ಕೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಸಾಧನೆಯನ್ನು ಸರಿಗಟ್ಟಲಿದ್ದಾರೆ. ದೇಶ, ವಿದೇಶದ ಸುಮಾರು 8 ಸಾವಿರ ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
ಪ್ರಧಾನಿ ಮೋದಿ ಜತೆಗೆ ಅಮಿತ್ ಷಾ, ರಾಜನಾಥ ಸಿಂಗ್, ಎಸ್. ಜೈಶಂಕರ್ ಇನ್ನಿತರ ಪ್ರಮುಖ ನಾಯಕರು ಪ್ರಮಾಣ ಸ್ವೀಕರಿಸುವ ಮೂಲಕ ಹೊಸ ಸಚಿವ ಸಂಪುಟ ಸೇರುವುದು ಖಚಿತವಾಗಿದೆ. ಇವರ ಜತೆಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್, ಬಸವರಾಜ ಬೊಮ್ಮಾಯಿ, ಮನೋಹರ್ ಲಾಲ್ ಖಟ್ಟರ್, ಸರ್ಬಾನಂದ ಸೋನೋವಾಲ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಕರ್ನಾಟಕದ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿಗೆ ಸಚಿವ ಸ್ಥಾನ ಸಿಗುವುದು ಈಗಾಗಲೇ ಖಚಿತವಾಗಿದೆ. ಟಿಡಿಪಿಯ ರಾಮ್ ಮೋಹನ್ ನಾಯ್ಡು, ಲಲನ್ ಸಿಂಗ್, ಸಂಜಯ್ ಝಾ, ಜೆಡಿಯುನ ರಾಮನಾಥ್ ಠಾಕೂರ್, ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅವರು ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ. ಟಿಡಿಪಿಗೆ 4, ಜೆಡಿಯುಗೆ 2 ಸ್ಥಾನ ಸಿಗುವ ನಿರೀಕ್ಷೆ ಇದೆ.
ಖಾತೆ ಲೆಕ್ಕಾಚಾರ
ರಾಜ್ಯದಿಂದ ಯಾರು ಆಕಾಂಕ್ಷಿಗಳು?
ನಾಚಿಕೆಯಾಗಬೇಕು ನಿಮಗೆ… ಶಾಹೀನ್ ಅಫ್ರಿದಿ ವರ್ತನೆಗೆ ಛೀಮಾರಿ ಹಾಕಿದ ಕ್ರಿಕೆಟ್ ಅಭಿಮಾನಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + fifteen =
Remember me
