ದೆಹಲಿ:ಬಹುನಿರೀಕ್ಷಿತ ಕೇಂದ್ರ ಬಜೆಟ್​ ಮಂಡನೆ ಇಂದು ಬೆಳಗ್ಗೆ 11ಕ್ಕೆ ಆರಂಭವಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಬಜೆಟ್​ ಪ್ರತಿ ಓದುವ ಆರಂಭದಲ್ಲೇ ಭಾರತದ ಆರ್ಥಿಕ ಶಕ್ತಿ ಸುಧಾರಿಸುತ್ತಿದೆ. ದೇಶದ ಬೆಳವಣಿಗೆ ಶೇ. 9.27 ನಿರೀಕ್ಷೆ ಇದೆ. ದೇಶದ ಆರ್ಥಿಕ ಸ್ಥಿತಿಗತಿ ಆಧರಿಸಿ ಬಜೆಟ್​ ರೂಪಿಸಲಾಗಿದೆ ಎಂದರು.
ಕರೊನಾ ಜತೆಗೆ ಒಮಿಕ್ರಾನ್​ ದೇಶವನ್ನ ಕಾಡ್ತಿದೆ. ಕರೊನಾ ಪ್ಯಾಂಡಮಿಕ್​ ಸಮರ್ಥವಾಗಿ ಎದುರಿಸಿದ್ದೇವೆ. ಈ ಬಜೆಟ್​ ಮುಂದಿನ 25 ವರ್ಷದ ಗುರಿ ಹೊಂದಿದ್ದು, 60 ಲಕ್ಷ ಹೊಸ ಉದ್ಯೋಗ ಸೃಷ್ಟಿಯಾಗಲಿದೆ. ಮೇಕ್​ ಇಂಡಿಯಾ ಮೂಲಕ ಉದ್ಯೋಗ ಸೃಷ್ಟಿಯಾಗಲಿದೆ. ಪಿಎಂ ಗತಿಶಕ್ತಿ ಯೋಜನೆ ಜಾರಿಯಾಗಲಿದೆ ಎಂದರು.
LIVE| ಕೇಂದ್ರ ಬಜೆಟ್​ 2022: ವಿತ್ತಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಬಜೆಟ್​ ಮಂಡನೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 + nineteen =
Remember me
