ಹೈದ್ರಾಬಾದ್​:ಆಂಧ್ರಪ್ರದೇಶದ ಮಾಜಿ ಸಿಎಂ, ಮೇರು ನಟ ದಿ. ಎನ್​.ಟಿ.ರಾಮರಾವ್​ ಅವರ ಪುತ್ರಿ ಉಮಾಮಹೇಶ್ವರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಮಾಮಹೇಶ್ವರಿ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಜುಬಿಲಿ ಹಿಲ್ಸ್​ ನಿವಾಸದಲ್ಲೇ ಸೋಮವಾರ ನೇಣುಬಿಗಿದ ಸ್ಥಿತಿಯಲ್ಲಿ ಉಮಾಮಹೇಶ್ವರಿ ಅವರ ಮೃತದೇಹ ಪತ್ತೆಯಾಗಿದ್ದು, ಮರೋಣತ್ತರ ಪರೀಕ್ಷೆಗಾಗಿ ಉಸ್ಮನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸರ್ಕಲ್​ ಇನ್​ಸ್ಪೆಕ್ಟರ್​ ರಾಜಶೇಖರ್​ ರೆಡ್ಡಿ ತಿಳಿಸಿದ್ದಾರೆ.
ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಎನ್​ಟಿಆರ್ ಅವರಿಗೆ 12 ಮಕ್ಕಳು. ಅದರಲ್ಲಿ ಐವರು ಹೆಣ್ಣುಮಕ್ಕಳು. ಉಮಾ ಕಿರಿಯ ಮಗಳು. ಇವರಿಗೆ 54 ವರ್ಷ ವಯಸ್ಸಾಗಿತ್ತು. ಇವರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, ಮೂವರ ಸ್ಥಿತಿ ಗಂಭೀರ… ಜೋಗ ಜಲಪಾತಕ್ಕೆ ಬರುತ್ತಿದ್ದವರು ದುರ್ಮರಣ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಪ್ಪು ಫ್ಯಾನ್ಸ್ ಗರಂ​: ಅಭಿಮಾನಿಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವೆ…

ನಟ ಚಂದನ್ ಮೇಲೆ ತೆಲುಗು ಧಾರಾವಾಹಿ ಚಿತ್ರೀಕರಣ ಸ್ಥಳದಲ್ಲಿ ಹಲ್ಲೆ! ವಿಡಿಯೋ ವೈರಲ್​

ಸಿದ್ದರಾಮೋತ್ಸವ ಹಿನ್ನೆಲೆ ಲಾಡ್ಜ್‌, ಹೋಟೆಲ್​, ರೆಸ್ಟೋರೆಂಟ್‌ಗಳು ಹೌಸ್‌ಫುಲ್! ಕೋಟ್ಯಂತರ ರೂಪಾಯಿ ವಹಿವಾಟು…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:6 − five =
Remember me
