ಮುಂಬೈ:ಮಹಾರಾಷ್ಟ್ರದ ನಾಸಿಕ್​ನ ಡಾ.ಜಾಕೀರ್​ ಹುಸೇನ್​ ಆಸ್ಪತ್ರೆಯಲ್ಲಿ ಆಕ್ಸಿಜನ್​ ಸೋರಿಕೆಯಾಗಿ 22 ಮಂದಿ ದುರ್ಮರಣಕ್ಕೀಡಾದ ಘಟನೆ ಬುಧವಾರ ಸಂಭವಿಸಿದೆ.
ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾಗಿದ್ದು, ಕೋವಿಡ್​ ಸೋಂಕಿತರಿಗೆ ಆಕ್ಸಿಜನ್​ ಸಿಕ್ಕಿಲ್ಲ. ಪ್ರಾಣ ಉಳಿಸಬೇಕಿದ್ದ ವಾಯು ಯಮನಂತೆ ಬಂದೆರಗಿದೆ. ಆರಂಭದಲ್ಲಿ 11 ಮಂದಿ ಮೃತಪಟ್ಟಿದ್ದಾಗಿ ತಿಳಿದು ಬಂದಿದ್ದು, ಸದ್ಯ ಸಾವಿನ ಸಂಖ್ಯೆ 22ಕ್ಕೇರಿದೆ. ಆಕ್ಸಿಜನ್​ ಸೋರಿಕೆ ನಿಯಂತ್ರಣ ಕಾರ್ಯಾಚರಣೆ ನಡೆದಿದೆ.
ಆಕ್ಸಿಜನ್ ಸೋರಿಕೆ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಆಸ್ಪತ್ರೆಯಲ್ಲಿ 171 ಮಂದಿ ಕೋವಿಡ್​ ಸೋಂಕಿತರಿದ್ದರು. ಈ ಪೈಕಿ 67 ಮಂದಿ ಕೃತಕ ಆಕ್ಸಿಜನ್​ ಪಡೆಯುತ್ತಿದ್ದರು. ಇವರಲ್ಲಿ 22 ಮಂದಿ ದುರಂತ ಅಂತ್ಯ ಕಂಡಿದ್ದಾರೆ.
ನಟಿ ಅನು ಪ್ರಭಾಕರ್​ಗೆ ಕರೊನಾ ಪಾಸಿಟಿವ್​

ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 14 =
Remember me
