ಚಂಡಿಘಡ:ಪಂಜಾಬ್​ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸಿಎಂ ಚರಣ​ಜಿತ್​ ಸಿಂಗ್​ ಚನ್ನಿ ಸ್ಪರ್ಧಿಸಿದ್ದ 2 ಕ್ಷೇತ್ರದಲ್ಲೂ ಆರಂಭಿಕ ಹಿನ್ನಡೆ ಕಂಡಿದ್ದಾರೆ.
ಆಮ್​ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದ್ದು, ಪಂಜಾಬ್‌ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ಭರದಿಂದ ಸಾಗಿದೆ.
ಮಧ್ಯಾಹ್ನದ ವೇಳೆಗೆ ಚುನಾವಣೆಯ ಸ್ಪಷ್ಟ ಫಲಿತಾಂಶ ಸಿಗುವ ನಿರೀಕ್ಷೆ ಇದೆ. ಪಂಜಾಬ್​ನ ಘಟಾನುಘಟಿಗಳಿಗೆ ಮತ ಎಣಿಕೆ ಆರಂಭದಲ್ಲೇ ಆಪ್​ ಬಿಗ್​ ಶಾಕ್​ ಕೊಟ್ಟಿದೆ. ಮೂರನೇ ಸ್ಥಾನದಲ್ಲಿ ಬಿಜೆಪಿ ಇದೆ. ಚಮ್ಕೌರ್ ಸಾಹಿಬ್‌ ಕ್ಷೇತ್ರದಲ್ಲೂ ಪಂಜಾಬ್ ಸಿಎಂ ಚನ್ನಿಯ ಅದೃಷ್ಟ ಪರೀಕ್ಷೆ ಹಾವು ಏಣಿಯಂತಿದೆ. 2017ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು.
ಯಾರಿಗೆ ಪಂಚರಾಜ್ಯ? ಮತಎಣಿಕೆ ಆರಂಭ, ಉ. ಪ್ರದೇಶದಲ್ಲಿ ಬಿಜೆಪಿ, ಪಂಜಾಬ್​ನಲ್ಲಿ ಆಪ್​ಗೆ ಮುನ್ನಡೆ

ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eleven =
Remember me
