ನವದೆಹಲಿ:ಭಾರತದ ಅಭಿವೃದ್ಧಿ ಬಗ್ಗೆ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ತಮ್ಮ ಸಂಕಲ್ಪವನ್ನು ಪುನರುಚ್ಚರಿಸಿದ್ದಾರೆ. ಏಷ್ಯಾನೆಟ್​ ನ್ಯೂಸ್​ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ನಾನು ಎಂದೂ ಸಂತುಷ್ಟನಾಗುವುದಿಲ್ಲ ಹಾಗೂ ಸಂತುಷ್ಠತೆಯನ್ನು ನನ್ನಲ್ಲಿ ಪೋಷಿಸುತ್ತ ಇರುತ್ತೇನೆ. ಹೀಗಾಗಿ ನನಗೆ ಹೊಸದಾಗಿ ಸಾಧನೆಯನ್ನು ಮಾಡುವ ಪ್ರೇರಣೆ ಸಿಗುತ್ತದೆ. ನಾನು ಎಂದು ಸಂತುಷ್ಟನಾಗುತ್ತೇನೋ ಅಂದೇ ನನಗೆ ಸಾರ್ವಜನಿಕವಾಗಿ ಶ್ರದ್ಧಾಂಜಲಿ ಅರ್ಪಿಸಿ. ಈ ರೀತಿ ಒಂದು ದೊಡ್ಡ ಹೇಳಿಕೆಯನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರು ತಮ್ಮ ಕಾರ್ಯವೈಖರಿ ಹಾಗೂ ದೇಶದ ಅಭಿವೃದ್ದಿ ಬಗ್ಗೆ ತಮ್ಮ ಸಂಕಲ್ಪವನ್ನು ಪುನರುಚ್ಚರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
