ಪುಲ್ವಾಮಾ:ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹರಿಪರಿಗಂ ಗ್ರಾಮದಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಮತ್ತು ಇವರ ಪತ್ನಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಅವರ ಮಗಳಿಗೂ ಗುಂಡೇಟು ಬಿದ್ದಿದ್ದು, ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಪೊಲೀಸ್​ ಅಧಿಕಾರಿ ಫಯಾಜ್​ ಅಹ್ಮದ್​ ಅವರ ನಿವಾಸದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಫಯಾಜ್​ ಮತ್ತು ಅವರ ಪತ್ನಿ ರಾಜಾ ಬೇಗಂ ಮೃತಪಟ್ಟಿದ್ದಾರೆ.
ಜಮ್ಮುವಿನ ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಾಯು ಪಡೆ ಕೇಂದ್ರವೊಂದರ ಮೇಲೆ ಭಾನುವಾರ ಡ್ರೋನ್​ ಮೂಲಕ ದಾಳಿ ನಡೆದಿತ್ತು. ಇದರ ಬೆನ್ನಲ್ಲೇ ಭಯೋತ್ಪಾದಕರು ಪುಲ್ವಾಮಾದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್​ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
Visuals from outside the residence of a former special police officer (SPO) of Jammu & Kashmir Police, who was shot dead by terrorists in Hariparigam village in Pulwama district last nightpic.twitter.com/7ODMotDGgl
— ANI (@ANI)June 28, 2021

ಕದಿರೇಶ್​ನನ್ನು ಪತ್ನಿ ರೇಖಾಳೇ ಕೊಲ್ಲಿಸಿದ್ದಾ? ರೇಖಾ ಹಂತಕ ಪೀಟರ್ ಬಾಯ್ಬಿಟ್ಟ ಸ್ಫೋಟಕ ರಹಸ್ಯ ಇಲ್ಲಿದೆ

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 + 9 =
Remember me
