ಚಂಡಿಗಢ:ಪಂಜಾಬ್​ನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲುಂಡಿದ್ದು, ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಪಂಜಾಬ್​ನಲ್ಲಿ ಇದೇ ಮೊದಲ ಬಾರಿಗೆ ಆಮ್​ ಆದ್ಮಿ ಪಾರ್ಟಿ ಅಧಿಕಾರದ ಗದ್ದುಗೆ ಏರಲಿದೆ. ಒಟ್ಟು 117 ಕ್ರೇತ್ರಗಳ ಪೈಕಿ ಎಎಪಿಗೆ 90 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿದೆ. ಮ್ಯಾಜಿಕ್​ ನಂಬರ್​ 51 ಅನ್ನು ಈಗಾಗಲೇ ದಾಟಿರುವ ಎಎಪಿ, ಸರ್ಕಾರ ರಚಿಸುವುದು ಬಹುತೇಕ ಖಚಿತ.
ಎಎಪಿ ಸಿಎಂ ಅಭ್ಯರ್ಥಿ ಭಗವಾನ್‌ ಮಾನ್‌ ಮನೆ ಮುಂದೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಅತ್ತ ಸೋಲಿನ ಹೊಣೆ ಹೊತ್ತ ಚನ್ನಿ, ಇನ್ನು ಕೆಲವೇ ಕ್ಷಣದಲ್ಲಿ ರಾಜೀನಾಮೆ ಕೊಡಲಿದ್ದಾರೆ.
ಗೋವಾದಲ್ಲಿ ಸರಳ ಬಹುಮತದತ್ತ ಬಿಜೆಪಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಖುಷಿಯಲ್ಲಿ ಕಮಲ ಪಡೆ

ಉತ್ತರ ಪ್ರದೇಶದಲ್ಲಿ ಫಲಿಸಲಿಲ್ಲ ಪ್ರಿಯಾಂಕಾ ಗಾಂಧಿ ತಂತ್ರಗಾರಿಕೆ, ಯೋಗಿ ಹವಾ ಮುಂದೆ ನೆಲಕ್ಕಚ್ಚಿದ ಕಾಂಗ್ರೆಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 17 =
Remember me
