ಮುಂಬೈ:ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಗೆ ಗೋಡೆ ಕುಸಿದು 14 ಮಂದಿ ಮೃತಪಟ್ಟಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ವರುಣನ ಆರ್ಭಟಕ್ಕೆ ದೇಶದ ವಾಣಿಜ್ಯ ನಗರಿ ಮುಂಬೈ ಅಕ್ಷರಶಃ ನಲುಗಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ. ಪ್ರವಾಹ ಭೀತಿ ಎದುರಾಗಿದ್ದು, ಮನೆ ಬಿಟ್ಟು ಹೊರಬಾರದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ನಗರದ ಚೆಂಬೂರಿನ ಭಾರತ್ ನಗರ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಮನೆಯ ಗೋಡೆ ಕುಸಿದು 11 ಜನ ಮೃತಪಟ್ಟಿದ್ದಾರೆ. ವಿಕ್ರೋಲಿಯಲ್ಲಿ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದಾರೆ. ಮನೆಯ ಅವಶೇಷಗಳಡಿ ಸಿಲುಕಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್​) ಹೊರ ತೆಗೆದಿದ್ದು, ಮತ್ತಷ್ಟು ಮಂದಿ ಗೋಡೆಯ ಅವಶೇಷದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.
Maharashtra | 11 people killed after a wall collapse on some shanties in Chembur's Bharat Nagar area due to a landslide, says National Disaster Response Force (NDRF)
Rescue operation is underway.pic.twitter.com/W24NJFWThU
— ANI (@ANI)July 18, 2021

ಮುಂಬೈನ ಗಾಂಧಿ ಮಾರುಕಟ್ಟೆ ಜಲಾವೃತವಾಗಿದ್ದು, ವಾಹನಗಳು ನೀರಲ್ಲಿ ಮುಳುಗುತ್ತಿವೆ. ಸಿಯಾನ್​ ರೈಲ್ವೆ ಹಳಿ ಮೇಲೂ ನೀರು ಆವರಿಸಿ ದೊಡ್ಡ ಕೆರೆಯಂತೆ ಭಾಸವಾಗುತ್ತಿದ್ದು, ತಾತ್ಕಾಲಿಕವಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ. ತಗ್ಗು ಪ್ರದೇಶಗಳಾದ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ: 7 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ನಿರ್ದೇಶಕರು ಪುಡಂಗಿ ಅಲ್ಲ, ಅವ್ರಿಗೆ ಕೊಂಬೂ ಇರಲ್ಲ.. ದಯವಿಟ್ಟು ಯೋಚಿಸಿ ಮಾತಾಡಿ: ದರ್ಶನ್​ಗೆ ಪ್ರೇಮ್​ ಎಚ್ಚರಿಕೆ

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 6 =
Remember me
