ಲಖನೌ:ಸಮಾಜವಾದಿ ಪಕ್ಷದ(ಎಸ್‍ಪಿ) ಸಂಸ್ಥಾಪ, ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್(82) ಅವರು ಸೋಮವಾರ ಬೆಳಗ್ಗೆ ನಿಧನರಾದರು. ಈ ಮೂಲಕ ದೇಶದ ರಾಜಕೀಯದಲ್ಲಿ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ.
ಇತ್ತೀಚಿಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್​ ಅವರು ಆ.21ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ರಾತ್ರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು ಎಂದು ಅವರ ಪುತ್ರ ಅಖಿಲೇಶ್​ ಯಾದವ್​ ತಿಳಿಸಿದ್ದಾರೆ.
Samajwadi Party supremo and former Uttar Pradesh CM Mulayam Singh Yadav passes away at the age of 82, confirms Akhilesh Yadav.He was under treatment at Gurugram's Medanta hospital since last week.pic.twitter.com/qDYIuT5DcH— ANI (@ANI)October 10, 2022
Samajwadi Party supremo and former Uttar Pradesh CM Mulayam Singh Yadav passes away at the age of 82, confirms Akhilesh Yadav.He was under treatment at Gurugram's Medanta hospital since last week.pic.twitter.com/qDYIuT5DcH
1939ರ ನವೆಂಬರ್​ 22ರಂದು ಉತ್ತರಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದಲ್ಲಿ ಜನಿಸಿದ ಮುಲಾಯಂ ಸಿಂಗ್​ ಯಾದವ್​, 1992ರಲ್ಲಿ ಸಮಾಜವಾದಿ ಪಕ್ಷ ಸ್ಥಾಪಿಸಿದ್ದರು. 1967ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದ ಮುಲಾಯಂ, ನಂತ 8 ಬಾರಿ ಶಾಸಕರಾಗಿ ಆಯ್ಕೆಯಾದರು. ಸತತ ಮೂರು ಬಾರಿ ಸಿಎಂ ಆಗಿದ್ದರು. 1989, 1993 ಹಾಗೂ 2003ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + one =
Remember me
