ಮುಂಬೈ: ಮಾಡೆಲ್​ಗಳನ್ನು ಬಳಸಿಕೊಂಡು ಪೋರ್ನ್​ ವಿಡಿಯೋಗಳ ನಿರ್ಮಿಸಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಸಿಕ್ಕಿಬಿದ್ದ ಉದ್ಯಮಿ, ಬಾಲಿವುಡ್​ ನಟಿ ಶಿಲ್ಪಾಶೆಟ್ಟಿ ಅವರ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮುಂಬೈನ ಕಿಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
45 ವರ್ಷದ ರಾಜ್​ ಕುಂದ್ರಾನನ್ನು ಜುಲೈ 19ರಂದು ಮುಂಬೈ ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಿದ್ದು, 7 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮನವಿ ಮಾಡಿದ್ದರು. ಈ ಮನವಿಯನ್ನು ತಳ್ಳಿ ಹಾಕಿದ ಕೋರ್ಟ್, ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿದೆ.
ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 5 =
Remember me
