ಮುಂಬೈ:ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್​ರ ಪತ್ನಿ ರಜನಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮುಂಬೈನ ಕುರ್ಲಾ ಪೂರ್ವದ ನೆಹರು ನಗರದ ಡಿಗ್ನಿಟಿ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿರುವ ಶಾಸಕರ ಫ್ಲಾಟ್‌ನಲ್ಲಿ ಭಾನವಾರ ರಾತ್ರಿ 8.30ರ ಸುಮಾರಿಗೆ ಶಾಸಕರ ಪತ್ನಿಯ ಶವ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಶಾಸಕರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಬಂದ ಮುಂಬೈ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಭಾನುವಾರ ರಾತ್ರಿ ಆ ಮನೆಯಲ್ಲಿ ಆಗಿದ್ದೇನು? ಸಾವಿಗೆ ಕಾರಣ ಏನು? ಎಂಬಿತ್ಯಾದಿ ಪ್ರಶ್ನೆಗಳಿಗೆ ತನಿಖೆ ಬಳಿಕ ಉತ್ತರ ಸಿಗಲಿದೆ. ಮಂಗೇಶ್ ಕುಡಾಲ್ಕರ್ ಅವರು ಕುರ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ಸನ್ನಿ ಲಿಯೋನ್​ ಫ್ಯಾನ್ಸ್​ಗೆ ಬಂಪರ್​ ಆಫರ್​ ಕೊಟ್ಟ ಮಂಡ್ಯದ ಯುವಕ! ಆದ್ರೆ ಈ 3 ಷರತ್ತು ಪೂರೈಸಲೇಬೇಕು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + seven =
Remember me
