ನವದೆಹಲಿ:ದೆಹಲಿಯ ಸಿಬಿಐ(ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್) ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೆಲಕಾಲ ಆತಂಕ ಸೃಷ್ಟಿಸಿದ್ದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಸಿಬಿಐ ಕಚೇರಿಯಲ್ಲಿ ಎಸಿ ಪ್ಲಾಂಟ್ ಕೋಣೆಯೊಳಗಿನ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದರು. ಸುದ್ದಿ ತಿಳಿಯುತ್ತಿದ್ದಂತೆ 5 ಅಗ್ನಿಶಾಮಕ ವಾಹನದಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್​ ಸಾವು ಸಂಭವಿಸಿಲ್ಲ ಎಂದು ವರದಿಯಾಗಿದೆ.
New Delhi | Smoke emanating was due to short circuit in the generator in the CBI building. No fire & damage to properties were reported. After smoke, an automatic sprinkler system was activated. The functioning of the office will be restored in some time: CBI officerpic.twitter.com/5mRnU6c5B3
— ANI (@ANI)July 8, 2021

ಸಿಬಿಐ ಕಟ್ಟಡದಲ್ಲಿನ ಜನರೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣ ಹೊಗೆ ಹೊರಹೊಮ್ಮಿತು. ಯಾವುದೇ ತರಹದ ಹಾನಿ ಸಂಭವಿಸಿಲ್ಲ. ಹೊಗೆಯ ನಂತರ, ಸ್ವಯಂಚಾಲಿತ ಸಿಂಪರಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಲಾಗಿದೆ. ಸ್ವಲ್ಪ ಸಮಯದ ನಂತರ ಕಚೇರಿಯಲ್ಲಿನ ಕಾರ್ಯ ಆರಂಭ ಆಗಲಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಲಿಂಗಕಾಮಕ್ಕೆ ಒಪ್ಪದ ಸರ್ಕಾರಿ ಶಾಲೆ ಶಿಕ್ಷಕನ ಬರ್ಬರ ಹತ್ಯೆ! ಬೆಚ್ಚಿಬೀಳಿಸುತ್ತೆ ಆ ರಾತ್ರಿಯ ಕೃತ್ಯ

‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 1 =
Remember me
