ಚಂಡಿಗಢ:ಈ ಹಿಂದೆ ಕೊಳೆವೆ ಬಾವಿ ಪ್ರಕರಣಗಳು ಸಾಕಷ್ಟು ನಡೆದಿದ್ದರೂ, ಇನ್ನೂ ಎಚ್ಚೆತ್ತುಕೊಳ್ಳದಿರುವುದು ರಾಜಕೀಯ ವ್ಯವಸ್ಥೆಯನ್ನು ತೋರಿಸುತ್ತಿದೆ.
ಪಂಜಾಬ್​​ನ ಹೋಶಿರ್​ಪುರ ಜಿಲ್ಲೆಯ ಖೈಲಾ ಹಳ್ಳಿಯಲ್ಲಿ ಆಟವಾಡುತ್ತಿದ್ದ ಆರು ವರ್ಷದ ಬಾಲಕ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
100 ಅಡಿ ಆಳದಲ್ಲಿ ಬಾಲಕ ಸಿಲುಕಿದ್ದು, ರಕ್ಷಣಗೆ ಸೇನೆಯೂ ಧಾವಿಸಿದೆ. ಬಾಲಕನಿಗೆ ಆಕ್ಸಿಜನ್​ ನೀಡಲಾಗುತ್ತಿದ್ದು, ಜೆಸಿಬಿ ಮೂಲಕ ರಂದ್ರ ಕೊರೆದು ರಕ್ಷಣಾ ಕಾರ್ಯಾಚರಣೆ ಮಾಡಲಾಗುತ್ತಿದೆ.
ಬಯಲಿನಲ್ಲಿ ಆಟವಾಡುತ್ತಿದ್ದ ಬಾಲಕನಿಗೆ ನಾಯಿಗಳು ಅಟ್ಟಿಸಿಕೊಂಡು ಬಂದಿದ್ದರಿಂದ ತಪ್ಪಿಸಿಕೊಳ್ಳಲು ಓಡಿಬಂದ ಬಾಲಕ ನೋಡದೇ ತೆರೆದ ಬಾವಿಗೆ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೊರತೆಗೆಯುವ ಕಾರ್ಯ ಚುರುಕುಗೊಳಿಸಲಾಗುತ್ತಿದೆ. ಕ್ಯಾಮೆರಾದಲ್ಲಿ ಮಗುವು ಅಸ್ವಸ್ಥ ಸ್ಥಿತಿಯಲ್ಲಿ ಕಂಡುಬರುತ್ತಿದ್ದು, ಶೀಘ್ರ ಕಾರ್ಯಾಚರಣೆ ಮುಗಿಸಲಾಗುವುದು ಎಂದಿದ್ದಾರೆ.(ಏಜೆನ್ಸೀಸ್​)
ಎಚ್ಚರಿಕೆ…ಬೆಂಕಿಕಡ್ಡಿ ಗೀರಬೇಡಿ, ಮನೆಯೊಳಗೆ ಅಪಾಯಕಾರಿ ಗ್ಯಾಸ್​ ಇದೆ: ತಾಯಿ-ಹೆಣ್ಣು ಮಕ್ಕಳಿಬ್ಬರ ಸಾವಿನ ರಹಸ್ಯ ಬಿಚ್ಚಿಟ್ಟ ಡೆತ್​​ನೋಟ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 9 =
Remember me
