ಮುಂಬೈ:ಬಾಲಿವುಡ್​ ನಟ ಸಲ್ಮಾನ್ ಖಾನ್ ಅವರ ಕೈಗೆ ಹಾವು ಕಚ್ಚಿದೆ. ಪನ್ವೇಲ್‌ನಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಲ್ಮಾನ್​ ಖಾನ್​ಗೆ ಶನಿವಾರ ಮಧ್ಯರಾತ್ರಿ ಹಾವು ಕಚ್ಚಿದೆ.
ಕೂಡಲೇ ಸಲ್ಮಾನ್ ಖಾನ್ ಅವರನ್ನು ನವಿ ಮುಂಬೈನ ಕಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷ ರಹಿತ ಹಾವಾಗಿದ್ದರಿಂದ ಸಲ್ಮಾನ್​ ಅವರ ಆರೋಗ್ಯದಲ್ಲಿ ಅಷ್ಟಾಗಿ ಬಾಧಿಸಿಲ್ಲ ಎಂದು ಮೂಲಗಳು ಹೇಳಿವೆ. ಸದ್ಯ ನಟ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ಬಂದಿದ್ದಾರೆ.
ಟೋಲ್​ ಹಣ ಕಟ್ಟಿ ಎಂದ ಸಿಬ್ಬಂದಿ ಮೇಲೆ ಕೈ ಮಾಡಿದ ಪೊಲೀಸರು​
ಚಳಿ ತಡೆಯಲಾಗದೆ ಬೈಕ್​ಗೆ ಬೆಂಕಿ ಇಟ್ಟು ಮೈ ಬಿಸಿ ಮಾಡಿಕೊಂಡ ಭೂಪ! ಈತನ ಹಿನ್ನೆಲೆ ಕೇಳಿದ್ರೆ ಶಾಕ್​ ಆಗ್ತೀರಿ
ಗಂಡನ ಜತೆ ಹೋಗಲ್ಲ ಎಂದಾಕೆಗೆ ಬೂಟುಗಾಲಲ್ಲೇ ಒದ್ದು ಹಿಂಸಿಸಿದ ಪೊಲೀಸರು! ವಿಡಿಯೋ ವೈರಲ್​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + sixteen =
Remember me
