ನವದೆಹಲಿ:ಯೂಕ್ರೇನ್​ನಲ್ಲಿರುವ ಎಲ್ಲ ಭಾರತೀಯರನ್ನೂ ಸುರಕ್ಷಿತವಾಗಿ ದೇಶಕ್ಕೆ ವಾಪಸ್​ ಕರೆತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವರು ಮತ್ತು ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದಿದ್ದು, ಕೇಂದ್ರದ ಕೆಲ ಸಚಿವರು ಯೂಕ್ರೇನ್​ನ ನೆರೆ ರಾಷ್ಟ್ರಗಳಿಗೆ ಕಳುಹಿಸಿ ಅಲ್ಲಿನ ಸರ್ಕಾರಗಳ ಸಹಕಾರದೊಂದಿಗೆ ಯುದ್ಧಪೀಡಿತ ಯೂಕ್ರೇನ್​ನಿಂದ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯೂಕ್ರೇನ್​ನಲ್ಲಿರುವ ಭಾರತೀಯರನ್ನು ಪೋಲೆಂಡ್​, ರೊಮೇನಿಯಾ, ಹಂಗೇರಿ, ಸ್ಲೋವಾಕಿಯಾ ಮೂಲಕ ಭಾರತಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಆಪರೇಷನ್​ ಗಂಗಾ ಹೆಸರಿನ ಕಾರ್ಯಾಚರಣೆ ಮೂಲಕ ಯೂಕ್ರೇನ್​​ನಿಂದ ಭಾರತೀಯರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.
#WATCH| Prime Minister Narendra Modi calls a high-level meeting on the Ukraine crisis. Some Union Ministers may go to neighboring countries of Ukraine to coordinate the evacuations.#RussiaUkraineCrisispic.twitter.com/yqTFYwspxo
— ANI (@ANI)February 28, 2022

ಇದೀಗ ಕೇಂದ್ರ ಸಚಿವರಾದ ಹರದೀಪ್​ ಸಿಂಗ್​ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್​ ರಿಜಿಜು, ವಿ.ಕೆ.ಸಿಂಗ್​ ತಂಡವನ್ನ ಯೂಕ್ರೇನ್​ನ ನೆರೆ ರಾಷ್ಟ್ರಗಳಿಗೆ ಕಳುಹಿಸಿ ಸಂಕಷ್ಟರಲ್ಲಿರುವ ಭಾರತೀಯರನ್ನ ಸುರಕ್ಷಿತವಾಗಿ ವಾಪಸ್​ ಕರೆತರುವ ಕೆಲಸಕ್ಕೆ ಭಾರತ ಯೋಚಿಸಿದೆ ಎಂದು ವರದಿಯಾಗಿದೆ.
ಯೂಕ್ರೇನ್​ಗೆ ಸೇರಿದ್ದ ವಿಶ್ವದ ಅತಿದೊಡ್ಡ ವಿಮಾನವನ್ನೂ ನಾಶ ಮಾಡಿದ ರಷ್ಯಾ ಸೇನೆ!

ತಾಯ್ನಾಡಿನ ರಕ್ಷಣೆಗಾಗಿ ರಷ್ಯಾ ವಿರುದ್ಧ ಯುದ್ಧಭೂಮಿಗೆ ಇಳಿದ ಯೂಕ್ರೇನ್​ನ ಬ್ಯೂಟಿ ಕ್ವೀನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + seventeen =
Remember me
