ಕೊಲ್ಕತ್ತಾ:ಬಿಸಿಸಿಐ ಅಧ್ಯಕ್ಷ, ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಸೌರವ್​ ಗಂಗೂಲಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
49 ವರ್ಷ ವಯಸ್ಸಿನ ಗಂಗೂಲಿ ಅವರು ಈಗಾಗಲೇ ಕರೊನಾ ವಾಕ್ಸಿನೇಷನ್​ ಪಡೆದಿದ್ದಾರೆ. ಸೋಮವಾರ ಕರೊನಾ ಟೆಸ್ಟ್​ ಮಾಡಿಸಿದಾಗ ವರದಿಯು ಪಾಸಿಟಿವ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಲ್ಕತ್ತಾ ನಗರದ ವುಡ್​ಲ್ಯಾಂಡ್​ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಮಂಗಳವಾರ ತಿಳಿವೆ.
ಈ ವರ್ಷದ ಆರಂಭದಲ್ಲಿ ಸೌರವ್​ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿತ್ತು. ಚಿಕಿತ್ಸೆ ಪಡೆದು ಗುಣಮುಖರಾದ ಗಂಗೂಲಿ, ಆಂಜಿಯೋಪ್ಲಾಸ್ಟಿಗೆ ಒಳಗಾಗುತ್ತಿದ್ದಾರೆ. ಇದೀಗ ಮಹಾಮಾರಿ ಕರೊನಾ ಸೋಂಕು ತಗುಲಿರುವ ವಿಷಯ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಬೇಗ ಗುಣಮುಖವಾಗಿ ಬನ್ನಿ ದಾದಾ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇಂದಿನಿಂದಲೇ ನೈಟ್ ಕರ್ಫ್ಯೂ, ನಿಯಮ ಉಲ್ಲಂಘಿಸಿದ್ರೆ ಕೇಸ್​! ಟೈಟ್​ ರೂಲ್ಸ್​ ನಡುವೆ ಕೆಲವರಿಗಿದೆ ರಿಯಾಯ್ತಿ

ಮನೆ ಅಂಗಳದಲ್ಲೇ ಅಪ್ಪು ಪುತ್ಥಳಿ ನಿರ್ಮಿಸಿಕೊಂಡ ಅಭಿಮಾನಿ! ಭಾವುಕರಾದ ಗ್ರಾಮಸ್ಥರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
