ಹಾವೇರಿ:ಪ್ರಥಮ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಮೊದಲ ಮೊಬೈಲ್ ಕರೆ ಮಾಡಿ 50 ವರ್ಷ; ಅಂದು ಮೊದಲು ಕರೆ ಮಾಡಿದ್ದು ಯಾರು!
ವಿನಾಯಕ ತಳವಾರ (17) ಮೃತ ವಿದ್ಯಾರ್ಥಿ.ಈತ ಮೃತ ಹಾವೇರಿ ನಗರದ ಹೊಸಮಠ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದ. ಎರಡು ವಿಷಯಗಳಲ್ಲಿ ಅನುತ್ತೀರ್ಣ ಆಗಿದ್ದರಿಂದ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಜಿಗುಪ್ಸೆಯಾಗಿ ತನ್ನ ವಾಸದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ಮುಸ್ಲಿಮರು ಆತ್ಮರಕ್ಷಣೆಗಾಗಿ ಬಾಂಬ್‌ ತಯಾರಿಸುತ್ತಿದ್ದಾರೆ: ಆರ್‌ಜೆಡಿ ಶಾಸಕಈ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಗತ್ಯ ಔಷಧಿಗಳ ಬೆಲೆಯಲ್ಲಿ ಶೇ.6.73ರಷ್ಟು ಇಳಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 13 =
Remember me
