ಹೈದ್ರಾಬಾದ್​:ಯಾದಾದ್ರಿ ಜಿಲ್ಲೆಯ ಭುವನಗಿರಿ ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.

ಪ್ರಶಾಂತ್ ಮೃತ ವಿದ್ಯಾರ್ಥಿ, ಯಾದಾದ್ರಿ ಜಿಲ್ಲೆಯ ಭುವನಗಿರಿ ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ಸಂಭಿಸಿ ದುರಂತ ಸಂಭವಿಸಿದೆ.
ನಡೆದಿದ್ದೇನು?:ಇದೇ ತಿಂಗಳ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ತಿಂದ 24 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಭುವನಗಿರಿ ಏರಿಯಾ ಆಸ್ಪತ್ರೆಯಲ್ಲಿ ಹಲವರು ಚಿಕಿತ್ಸೆ ಪಡೆದರು. ಗಂಭೀರ ಸ್ಥಿತಿಯಲ್ಲಿದ್ದವರನ್ನು ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ. ಇದೇ ವೇಳೆ ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪ್ರಶಾಂತ್ ಮೃತಪಟ್ಟಿದ್ದಾರೆ.

ಮೃತ ವಿದ್ಯಾರ್ಥಿಯು ಪೋಚಂಪಲ್ಲಿ ಮಂಡಲದ ಜಿಬ್ ಲಕ್ ಪಲ್ಲಿ ಗ್ರಾಮದ ನಿವಾಸಿಯಾಗಿದ್ದರು. ಮೃತನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭುವನಗಿರಿ ಸಮಾಜ ಕಲ್ಯಾಣ ವಸತಿ ಶಾಲೆಯ ವರದಿಗಾರ ಮತ್ತು ಪ್ರಾಂಶುಪಾಲರ ವಿರುದ್ಧ ಐಪಿಸಿ ಸೆಕ್ಷನ್ 153 ಎ, 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕನಾಗಿ ಏಳು ಬೀಳು ಕಂಡಿದ್ದ “ಆಪ್ತಮಿತ್ರ” ದ್ವಾರಕೀಶ್‌

2ನೇ ಮದ್ವೆಗೆ ದ್ವಾರಕೀಶ್​​​ ಮೊದಲ ಪತ್ನಿಯಿಂದ ಸಿಕ್ಕಿತ್ತು ಗ್ರೀನ್ ಸಿಗ್ನಲ್; ಹೆಂಡ್ತಿ, ಮಕ್ಕಳ ಸಮ್ಮುಖದಲ್ಲೇ ನಡೆದಿತ್ತು ಮತ್ತೊಂದು ಮದುವೆ

ದ್ವಾರಕೀಶ್​ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದ್ರಾ ವಿಷ್ಣು? ಕೊನೆಗೆ ಆಪ್ತಮಿತ್ರನಿಗೆ ಆಪ್ತರಕ್ಷಕನಾದ ರೋಚಕ ಕಥೆ ಇದು….

ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಬಿಟ್ಟು ದ್ವಾರಕೀಶ್ ಅಂತಿಮ ದರ್ಶನಕ್ಕೆ ಚೆನ್ನೈನಿಂದ ಬಂದ ನಟ ಸುದೀಪ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
