ಲಖನೌ:ಭಾರತೀಯ ಸೇನೆಯ ಯೋಧರನ್ನೇ ತಮ್ಮ ಬ್ಲಾಕ್​ಮೇಲ್​ ಟಾರ್ಗೆಟ್​ಗಳಾಗಿ ಮಾಡಿಕೊಳ್ಳುತ್ತಿದ್ದ ಗ್ಯಾಂಗ್​ ಒಂದನ್ನು ಉತ್ತರ ಪ್ರದೇಶದ ಮೀರತ್​ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಓರ್ವ ಮಹಿಳೆಯೂ ಇರುವ ಈ ಗ್ಯಾಂಗ್​ ರಾಜಸ್ಥಾನ, ಹರಿಯಾಣ ಮತ್ತು ಗುಜರಾತ್​ನ ಸೈನಿಕರನ್ನು ಗುರಿಯಾಗಿಸಿಕೊಂಡಿತ್ತು ಎನ್ನಲಾಗಿದೆ.
ಇದನ್ನೂ ಓದಿ:ಶುಕ್ರವಾರ ರೈತರನ್ನುದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ; 6 ರಾಜ್ಯದ ರೈತರೊಂದಿಗೆ ಸಭೆ
ಇತ್ತೀಚೆಗೆ ಗ್ಯಾಂಗ್​ನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಯುವತಿಯು ಸಾಮಾಜಿಕ ಜಾಲತಾಣಗಳಲ್ಲಿ ಯೋಧರನ್ನು ಸ್ನೇಹಿತರನ್ನಾಗಿ ಮಾಡಿಕೊಂಡು, ನಂತರ ಅವರ ಅಶ್ಲೀಲ ಚಿತ್ರಗಳನ್ನು ಚಿತ್ರಿಸಿ, ಬ್ಲಾಕ್​ಮೇಲ್​ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು. ಪ್ರಕರಣ ಬೆನ್ನತ್ತಿದ ಪೊಲೀಸರು, ಸೈಬರ್​ ಸೆಲ್​ಗಳ ಸಹಾಯದಿಂದ ಗ್ಯಾಂಗ್​ನ್ನು ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ:ನೇಣು ಹಾಕಿಕೊಂಡವರ ರೀತಿ ಸೆಲ್ಫಿ ತೆಗೆದುಕೊಳ್ಳಲು ಹೋದಳು; ಸ್ವಲ್ಪ ಹೊತ್ತಲ್ಲೇ ಹೆಣವಾಗಿ ನೇಣಿನಲ್ಲಿ ನೇತಾಡುತ್ತಿದ್ದಳು!
ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿಗಳ ಸ್ಥಾನದಲ್ಲಿರುವ ಮಹಿಳೆ ಮತ್ತು ಆಕೆಯ ಸಂಗಾತಿಯನ್ನು ಪೊಲೀಸರು ಮಾಧ್ಯಮಗಳ ಮುಂದೆ ನಿಲ್ಲಿಸಿದ್ದಾರೆ. ಆರೋಪಿಗಳು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಸೈನಿಕರಷ್ಟೇ ಅಲ್ಲದೆ ಕೆಲ ಸಾಮಾನ್ಯ ಜನರಿಗೂ ಈ ರೀತಿ ಬ್ಲಾಕ್​ಮೇಲ್​ ಮಾಡಿರುವುದಾಗಿ ಅವರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್​)
2ನೇ ಪತ್ನಿ ಜತೆ ಪ್ರಸ್ತಕ್ಕೆ ಮುಂದಾಗಿದ್ದವನಿಗೆ ಮೊದಲನೇ ಹೆಂಡತಿ ಕೊಟ್ಟಳು ಬಿಗ್​ ಶಾಕ್​..!

ಈಗಷ್ಟೇ ಮದುವೆಯಾಗಿರುವ ಗಾಯಕಿಗೆ ಯೌವನದ ಮಗ! ಅಭಿಮಾನಿಗಳಿಗೆ ಶಾಕ್​ ನೀಡಿದ ನೇಹಾ ಕಕ್ಕರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
