ನವದೆಹಲಿ:ಅನುಮಾನಾಸ್ಪದ ಬುತ್ತಿಯೊಂದು ಪತ್ತೆಯಾಗಿದ್ದು, ಅದರಲ್ಲಿ ಸ್ಫೋಟಕ ವಸ್ತು ಇರುವ ಶಂಕೆ ಕೂಡ ಮೂಡಿರುವುದರಿಂದ, ಸುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಜಮ್ಮು-ಕಾಶ್ಮೀರ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಜಮ್ಮು-ಕಾಶ್ಮೀರದ ನಾರಿಯನ್ ಬಳಿಯ ರಾಷ್ಟ್ರೀಯ ಹೆದ್ದಾರಿ 144ಎನಲ್ಲಿ ಈ ಅನುಮಾನಾಸ್ಪದ ಟಿಫನ್ ಬಾಕ್ಸ್ ಕಂಡುಬಂದಿದೆ. ಅದರಲ್ಲಿ ಸ್ಫೋಟಕ ವಸ್ತು ಇರಬಹುದು ಎಂಬ ಸಂದೇಹ ಮೂಡಿದ್ದು, ಸೇನಾ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.
7,027 ಮಹಿಳೆಯರಿಂದ ವಿಶ್ವ ದಾಖಲೆ; ಲಿಮ್ಕಾ ಬುಕ್​ ಆಫ್​ ರೆಕಾರ್ಡ್ಸ್​ನಲ್ಲಿ ದಾಖಲು
ಸಮೀಪದ ಆರ್ಮಿ ಕ್ಯಾಂಪ್​ನಿಂದ ತಂಡಗಳು ಸ್ಥಳಕ್ಕೆ ಬಂದಿದ್ದು, ಹತ್ತಿರದ ಕಲ್ಲರ್ ಮತ್ತು ಬಲವೆನ್ಯೂ ಚೆಕ್​ಪೋಸ್ಟ್​ಗಳಲ್ಲಿ ವಾಹನಗಳನ್ನು ತಪಾಸಣೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ. ಮತ್ತೊಂದೆಡೆ ತನಿಖೆ ನಡೆಸುವಂತೆ ಪೊಲೀಸರಿಗೂ ತಿಳಿಸಲಾಗಿದೆ. ಅಲ್ಲದೆ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ಕಳುಹಿಸಲಾಗಿದೆ ಎಂದು ಸೇನೆಯ ಮಾಧ್ಯಮ ಮೂಲಗಳು ತಿಳಿಸಿವೆ.
#WATCH| J&K: A suspicious object(Tiffin Box), probably an IED was received near a culvert near Narian on NH 144A. Three teams from the nearest Army Camp moved to the location & established a Motor Vehicle check post at Kallar & Balavenue. Simultaneously Police were informed and…pic.twitter.com/1tl32Fjyth
— ANI (@ANI)September 3, 2023

ಅಬ್ಬಬ್ಬಾ.. ಇದೇನಿದು ‘ಸರ್ಪ’ರೈಸ್!: ದೇವರಕೋಣೆಯಲ್ಲಿ ಕಾಳಿಂಗ ಸರ್ಪ, ಸ್ಕೂಲ್​ಬ್ಯಾಗ್​ನಲ್ಲಿ ನಾಗರಹಾವು!

ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 7 =
Remember me
