ಹುಬ್ಬಳ್ಳಿ:ನೈಋತ್ಯ ರೈಲ್ವೆ ವಲಯವು ಯಶವಂತಪುರ-ಚಂಡಿಗಢ ನಿಲ್ದಾಣಗಳ ಮಧ್ಯೆ ವಾರದಲ್ಲಿ 2 ದಿನ ಸಂಚರಿಸುವ ದ್ವಿ ಸಾಪ್ತಾಹಿಕ ಸೂಪರ್​ ಫಾಸ್ಟ್​ ವಿಶೇಷ ಎಕ್ಸ್​ಪ್ರೆಸ್​ ರೈಲು ಸೇವೆ ಪ್ರಾರಂಭಿಸಿದೆ.
ಯಶವಂತಪುರದಿಂದ ನ.3ರಿಂದ ಪ್ರತಿ ಬುಧವಾರ ಮತ್ತು ಶನಿವಾರದಂದು ಮಧ್ಯರಾತ್ರಿ 1.55ಕ್ಕೆ ಹೊರಡುವ ರೈಲು, ಮಾರನೇ ದಿನ ಮಧ್ಯಾಹ್ನ 3.50ಕ್ಕೆ ಚಂಡಿಗಢ ತಲುಪಲಿದೆ.
ಚಂಡಿಗಢದಿಂದ ನ.6ರಿಂದ ಪ್ರತಿ ಮಂಗಳವಾರ ಮತ್ತು ಶನಿವಾರದಂದು ಬೆಳಗಿನಜಾವ 3.35ಕ್ಕೆ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 6.05ಕ್ಕೆ ಯಶವಂತಪುರ ತಲುಪಲಿದೆ.
ಅಲ್​-ಖೈದಾ ಹಿರಿಯ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಸೇನೆ

ಇಂಟರ್ನ್​ಶಿಪ್​ ವಿದ್ಯಾರ್ಥಿನಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ: ಪ್ರಕರಣ ತಿರುಚಲು ಹೋಗಿ ಸಿಕ್ಕಿಬಿದ್ದ ಮಹಿಳೆ

ಪ್ರೇಯಸಿ ಹೆಸರಲ್ಲಿ ಕೊಡಗು ಎಸ್​ಪಿಗೆ ಪತ್ರ ಬರೆದು ಮಧ್ಯಪ್ರದೇಶದಲ್ಲಿ ಪೊನ್ನಂಪೇಟೆ ಮೂಲದ ಯುವಕ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
