ಬಿಹಾರ:ಪಟಾಕಿ ತಯಾರಿಕೆ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದಾರೆ. ನಾಲ್ಕಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.
ಈ ದುರಂತ ಬಿಹಾರದ ಸರನ್​ ಜಿಲ್ಲೆಯ ಖೋಡೈಬಾಗ್​ ಬಜಾರ್​ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಈ ಸ್ಥಳದಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸಲಾಗುತ್ತಿತ್ತು. ಸ್ಫೋಟದ ತೀವ್ರತೆಗೆ ಮೂರಂತಸ್ತಿನ ಕಟ್ಟದ ಕುಸಿದಿದ್ದು, ವ್ಯಕ್ತಿಯೊಬ್ಬರ ದೇಹದ ಭಾಗ ಸುಮಾರು 50 ಮೀಟರ್ ದೂರದಲ್ಲಿ ತೂರಿ ಬಿದ್ದಿದೆ. ಇನ್ನೂ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಕಾಖಾಘನೆ ಮಾಲೀಕ ಶಬೀರ್​ ಹುಸೇನ್​(22), ಮುಲಾಜಿಮ್​(35), ಶಬಾನಾ ಖಾತೂನ್​(32), ಶಾಜಾದ್​(5) ಸೇರಿ ಐವರು ಮೃತಪಟ್ಟಿದ್ದಾರೆ. ಕಟ್ಟಡ ಕುಸಿದ ಬಳಿಕೂ ಆ ಜಾಗದಲ್ಲಿ ಕೆಲ ಕಾಲ ಸ್ಫೋಟ ಮುಂದಿವರಿದಿತ್ತು. ಕೆಲವರು ಪಾಟಕಿ ಅಲ್ಲ, ಬಾಂಬ್​ ಸ್ಫೋಟ ಎಂದೂ ಮಾತನಾಡಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು. ತನಿಖೆ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ.
ಮಗು ಅಳುವ ಶಬ್ದ ಕೇಳಿ ಕಲ್ಯಾಣಿ ಬಳಿ ಬಂದವರಿಗೆ ಕಾದಿತ್ತು ಶಾಕ್​! ಮಗು ಕಣ್ಣೆದುರೇ ಸಾವಿನ ಮನೆಯ ಕದ ತಟ್ಟಿದ ತಾಯಿ

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
