ನವದೆಹಲಿ:ಕೇಂದ್ರ ಬಜೆಟ್​ನಲ್ಲಿ ‘ನಾರಿ ಶಕ್ತಿ’ಯ ಪ್ರಾಮುಖ್ಯತೆಯನ್ನು ಗುರುತಿಸಿ, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ 3 ಯೋಜನೆಯನ್ನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.
‘ಮಿಷನ್ ಪೋಷಣ್ 2.0’, ‘ಮಿಷನ್ ವಾತ್ಸಲ್ಯ’ ಮತ್ತು ‘ಮಿಷನ್ ಶಕ್ತಿ’ ಎಂಬ 3 ಯೋಜನೆಗಳ ಮೂಲಕ ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಮಿಷನ್​ ಪೋಷನ್​ ಯೋಜನೆಯಡಿ ಮಕ್ಕಳಿಗಾಗಿ ‘ಸಕ್ಷಮ್ ಅಂಗನವಾಡಿ’ ರೂಪಿಸಲಾಗಿದ್ದು, ದೇಶಾದ್ಯಂತ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಅಂಗನವಾಡಿಗಳಿಗೆ ಆಡಿಯೋ ಮತ್ತು ವಿಡಿಯೋ ವ್ಯವಸ್ಥೆ ಸೌಲಭ್ಯ ಒದಗಿಸಿ, ಮಕ್ಕಳ ಬೆಳವಣಿಗೆಗೆ ಉತ್ತಮ ಪರಿಸರ ನಿರ್ಮಿಸುವ ಹಾಗೂ ಮಹಿಳಾ ಅಭಿವೃದ್ಧಿಗೆ ಯೋಜನೆಗಳ ಪರಿಷ್ಕರಣೆ ಬಗ್ಗೆ ನಿರ್ಮಲಾ ಸೀತಾರಾಮನ್​ ತಿಳಿಸಿದರು.
ಕರೊನಾ ಸಂಕಷ್ಟ ಕಾಲದಲ್ಲಿ ಯಾರಿಗೂ ಹೊರೆಯಾಗದ ಕೇಂದ್ರ ಬಜೆಟ್​

ಆಭರಣ ಪ್ರಿಯರಿಗೆ ಗುಡ್​ ನ್ಯೂಸ್​ ಕೊಟ್ಟ ಕೇಂದ್ರ ಸರ್ಕಾರ: ಚಿನ್ನ-ವಜ್ರದ ಮೇಲಿನ ಕಸ್ಟಮ್ಸ್ ಸುಂಕ ಇಳಿಕೆ

ನೇರ ತೆರಿಗೆಯಲ್ಲಿ ಬದಲಾವಣೆ ಇಲ್ಲ: ಆದಾಯ ತೆರಿಗೆ ತಪ್ಪು ಸರಿಪಡಿಸಲು 2 ವರ್ಷ ಕಾಲಾವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
