ದೆಹಲಿ:ಚುನಾವಣೆ ಮತ್ತು ಕರೊನಾ ಸಂಕಷ್ಟ ಕಾಲವನ್ನ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಬಾರಿ ಬಜೆಟ್​ ಮಂಡಿಸಿದೆ. ಯಾರಿಗೂ ಹೊರೆ ಏರದ ಬಜೆಟ್​ ಇದಾಗಿದ್ದು. ಕೃಷಿ, ಆಭರಣಗಳ ಮೇಲಿನ ಸುಂಕ ಇಳಿಸಿ ಗುಡ್​ ನ್ಯೂಸ್​ ಕೊಟ್ಟಿದೆ. ನೇರ ಆದಾಯ ತೆರಿಗೆಯಲ್ಲೂ ಯಾವುದೇ ಏರಿಕೆ ಮಾಡಿಲ್ಲ. ಕೆಲ ವಸ್ತುಗಳ ಮೇಲಿನ ಸುಂಕ ಇಳಿಕೆಯಿಂದಾಗಿ ಬೆಲೆ ಇಳಿಕೆಯೂ ಆಗುವ ಸಾಧ್ಯತೆ ಇದೆ.
ನೇರ ತೆರಿಗೆಯಲ್ಲಿ ಬದಲಾವಣೆ ಇಲ್ಲ: ಆದಾಯ ತೆರಿಗೆ ತಪ್ಪು ಸರಿಪಡಿಸಲು 2 ವರ್ಷ ಕಾಲಾವಕಾಶ

ಕೇಂದ್ರ ಬಜೆಟ್​: 200 ಶೈಕ್ಷಣಿಕ ಟಿವಿ ಚಾನೆಲ್​ ಆರಂಭ

ಕೇಂದ್ರ ಬಜೆಟ್​: ಸಿರಿಧಾನ್ಯ, ಡ್ರೋನ್​ ಬಳಕೆ, ಎಣ್ಣೆಕಾಳು ಬೆಳೆಗೆ ಪ್ರೋತ್ಸಾಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 14 =
Remember me
