ಲಕ್ನೊ:ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಕಲ್ಯಾಣ್ ಸಿಂಗ್(89) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಕಲ್ಯಾಣ್​ ಸಿಂಗ್​ರ ಆರೋಗ್ಯ ಕಳೆದ 15 ದಿನದಿಂದ ತೀವ್ರವಾಗಿ ಹದಗೆಟ್ಟಿದೆ. ಲಕ್ನೊದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಹಲವಡೆ ಕಲ್ಯಾಣ್​ ಸಿಂಗ್​ ಅವರು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಗುರುವಾರ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​, ಬಿಜೆಪಿ ನಾಯಕ ಜೆಪಿ ನಡ್ಡಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಕಲ್ಯಾಣ್​ ಸಿಂಗ್​ರ ಯೋಗಕ್ಷೇಮ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥಿಸಿದರು. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಕಲ್ಯಾಣ್​ ಸಿಂಗ್​ ಬೇಗ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದಾರೆ.
ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಕಲ್ಯಾಣ್​ ಸಿಂಗ್​, ಎರಡು ಬಾರಿ ಉತ್ತರಪ್ರದೇಶದ ಸಿಎಂ ಆಗಿದ್ದರು. ರಾಜಸ್ತಾನ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿಯೂ ಕೆಲಸ ನಿರ್ವಹಿಸಿದ್ದಾರೆ.
ಸ್ವೀಡನ್​ನಲ್ಲಿ ವಿಮಾನ ಅಪಘಾತ: 9 ಮಂದಿ ಸಜೀವ ದಹನ

‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 5 =
Remember me
